ನೆರೆಯ ರಾಜ್ಯಗಳಿಗೆ ಸಾರಿಗೆ ಬಸ್ ಸಂಚಾರ ಪುನರಾರಂಭಿಸಲು ಕ್ರಮ: ಡಿಸಿಎಂ ಸವದಿ

Team Udayavani, Aug 25, 2020, 3:36 PM IST

ನೆರೆಯ ರಾಜ್ಯಗಳಿಗೆ ಸಾರಿಗೆ ಬಸ್ ಸಂಚಾರ ಪುನರಾರಂಭಿಸಲು ಕ್ರಮ: ಡಿಸಿಎಂ ಸವದಿ

ಬೆಂಗಳೂರು: ದೇಶದಲ್ಲಿ ಸದ್ಯ ಲಾಕ್‍ಡೌನ್ ಸಡಿಲಗೊಳಿಸಿರುವುದರಿಂದ ನೆರೆಯ ರಾಜ್ಯಗಳಿಗೆ ಸಾರಿಗೆ ಬಸ್ ಸಂಚಾರ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ರಾಜ್ಯದಿಂದ ಇತರ ರಾಜ್ಯಗಳಿಗೆ ಅದರಲ್ಲೂ ಮುಖ್ಯವಾಗಿ ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಪುನ: ಬಸ್ ಸಂಚಾರ ಪ್ರಾರಂಭಿಸಲು ಕೆಎಸ್ಆರ್ ಟಿಸಿ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸಜ್ಜಾಗಿವೆ. ಆದರೆ ಈ ಎಲ್ಲಾ ರಾಜ್ಯಗಳಿಂದ ಇದಕ್ಕೆ ಹಸಿರು ನಿಶಾನೆ ದೊರೆಯಬೇಕಿದೆ. ನಂತರ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಡಿಕೆಶಿ ಫೋನ್ ಟ್ಯಾಪ್ ಮಾಡಿ, ಏನು ದೇಶದ ಉದ್ಧಾರ ಮಾಡ್ಬೇಕು: ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ

ಈಗಾಗಲೇ ಆಂಧ್ರ ಪ್ರದೇಶಕ್ಕೆ ಕರ್ನಾಟಕದಿಂದ ಸರ್ಕಾರಿ ಬಸ್‍ಗಳ ಸಂಚಾರವನ್ನು ಪ್ರಾರಂಭಿಸಲಾಗಿದೆ.   ಸಾರ್ವಜನಿಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೋರಿ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಅಷ್ಟೇ ಅಲ್ಲ ಆಯಾ ಸಾರಿಗೆ ಸಂಸ್ಥೆಗಳಲ್ಲಿ ಇದಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಈ ಎಲ್ಲಾ ರಾಜ್ಯಗಳಿಂದ ಶೀಘ್ರವೇ ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆಯಬಹುದು ಎಂಬ ನಿರೀಕ್ಷೆಯೂ ಇದೆ ಎಂದು ಸವದಿ ಹೇಳಿದ್ದಾರೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.