ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ: ಸಿಎಂ ಯಡಿಯೂರಪ್ಪ
Team Udayavani, Apr 14, 2021, 11:02 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದು ಕೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಈಗಾಗಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ ಒಂದೆರಡು ಜಿಲ್ಲೆಗಳಿಗೆ ನೈಟ್ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.
ಇದನ್ನೂ ಓದಿ:ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ? ಎಚ್ ಡಿಕೆ
ಇದೇ ತಿಂಗಳ 18 ರಂದು ಪ್ರತಿಪಕ್ಷ ನಾಯಕರ ಸಭೆ ಕರೆಯಲಾಗಿದೆ. ಸರ್ವಪಕ್ಷ ನಾಯಕರ ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 15 ದಿನಗಳ ಕಾಲ ಕರ್ಫ್ಯೂ: ತವರು ಸೇರಲು ಹೊರಟ ಕಾರ್ಮಿಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ