ಪರಿಸರ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ಆನಂದ್‌ ಸಿಂಗ್‌

Team Udayavani, Mar 25, 2023, 6:33 AM IST

ಪರಿಸರ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ಆನಂದ್‌ ಸಿಂಗ್‌

ಬೆಂಗಳೂರು: ಪರಿಸರ ಸಂರಕ್ಷಣೆಗೆ ಮತ್ತಷ್ಟು ಕಠಿಣ ಕಾನೂನು ಜಾರಿಗೆ ತರುವ ಅಗತ್ಯವಿದೆ ಎಂದು ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಆನಂದ್‌ಸಿಂಗ್‌ ತಿಳಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೂತನ ವಿದ್ಯುತ್‌ ಚಾಲಿತ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ಮಾಲಿನ್ಯ ಮಾಡುವ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಇದರಿಂದ ಪರಿಸರ ಮಲಿನ ಮಾಡುವ ಕಾರ್ಖಾನೆಗಳಿಗೆ ಕಾನೂನಿನ ಭಯ ಬರುತ್ತದೆ. ಆಗ ಪರಿಸರಕ್ಕೆ ಧಕ್ಕೆಯಾಗುವುದನ್ನು ತಡೆಯಹುದು ಎಂದರು.

ಅರಣ್ಯ ಇಲಾಖೆಯಲ್ಲಿ ಅತ್ಯಂತ ಕಠಿಣ ಕಾನೂನುಗಳಿದ್ದು, ಯಾರಾದರೂ ಅರಣ್ಯ ಭೂಮಿ ಒತ್ತುವರಿ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ. ಆದರೆ ರಾಸಾಯನಿಕಗಳನ್ನು ಹೊರ ಹಾಕುವ ಕಾರ್ಖಾನೆಗಳಿಗೆ ಒಮ್ಮೆ ಮಂಡಳಿ ನೋಟಿಸ್‌ ನೀಡಿ, ಕ್ರಮಕೈಗೊಳ್ಳುವ ಕೆಲಸ ಮಾಡಲಾಗಿದೆ. ಕಠಿಣ ಕಾನೂನು ಜಾರಿಗೆ ತರುವ ಸಂಬಂಧ ಕೇಂದ್ರ ಪರಿಸರ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿದ್ಯುತ್‌ ಚಾಲಿತ ವಾಹನಗಳ ನೀತಿ ರೂಪಿಸಿವೆ. ಹೀಗಾಗಿ ಮಂಡಳಿಯ ಕಚೇರಿ ಉಪಯೋಗಕ್ಕಾಗಿ ಹಾಲಿ ಬಳಕೆಯಲ್ಲಿರುವ ಡೀಸೆಲ್‌ ಅಥವಾ ಪೆಟ್ರೋಲ್‌ ವಾಹನಗಳಿಗೆ ಪರ್ಯಾಯವಾಗಿ ವಿದ್ಯುತ್‌ ಚಾಲಿತ ವಾಹನ ಉಪಯೋಗಿಸಲು ಪ್ರಾಯೋಗಿಕವಾಗಿ 10 ವಿದ್ಯುತ್‌ ಚಾಲಿತ ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಆ್ಯಪ್‌ ಬಿಡುಗಡೆ
ಮಂಡಳಿ ಉದ್ದಿಮೆದಾರರು ತಮ್ಮ ಸಮ್ಮತಿ ಅರ್ಜಿ ಸಲ್ಲಿಸಲು ಅನುಕೂಲವಾಗುವಂತಹ ನೂತನ ಮೊಬೈಲ್‌ ಅಪ್ಲಿಕೇಶನ್‌ನನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು. ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಜಯ್‌ ಮೋಹನ್‌ ರಾಜ್‌, ಡಾ.ಶಾಂತ್‌ ಎ.ತಿಮ್ಮಯ್ಯ, ಸದಸ್ಯ ಕಾರ್ಯದರ್ಶಿ ಎಚ್‌.ಸಿ.ಗಿರೀಶ್‌, ಅಧಿಕಾರಿಗಳಾದ ವಿಜಯ್‌ ಕೃಷ್ಣನ್‌ ವೆಂಕಟೇಶ್‌, ವೆಂಕಟಗಿರಿ ಇತರರಿದ್ದರು.

ಸಿದ್ದು ಸ್ಪರ್ಧೆಗೆ ಸ್ವಾಗತ
ಸಿದ್ದರಾಮಯ್ಯ ಅವರನ್ನು ವಿಜಯನಗರ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಅಲ್ಲಿನ ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆನಂದ್‌ ಸಿಂಗ್‌, 224 ಕ್ಷೇತ್ರದಲ್ಲಿ ಯಾರು, ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಸಿದ್ದರಾಮಯ್ಯ ನನ್ನ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ಸ್ವಾಗತಿಸುತ್ತೇನೆ, ವಿರೋಧಿಸುವುದಿಲ್ಲ. ಸೋಲು-ಗೆಲುವು ಜನತೆ ತೀರ್ಮಾನಿಸುತ್ತಾರೆ ಎಂದು ಹೇಳಿದರು.

ಟಾಪ್ ನ್ಯೂಸ್

tdy-3

Viral: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಹೈಕೋರ್ಟ್‌ ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

cowcow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯcow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

cow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

Result ; ಜೂ. 12 ಅಥವಾ 14ಕ್ಕೆ ಸಿಇಟಿ ಫ‌ಲಿತಾಂಶ?

Result ; ಜೂ. 12 ಅಥವಾ 14ಕ್ಕೆ ಸಿಇಟಿ ಫ‌ಲಿತಾಂಶ?

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ