ಕಂಟೈನ್‌ಮೆಂಟ್‌ ವಲಯದಲ್ಲಿ ಕಠಿನ ನಿರ್ಬಂಧ : ಅಗತ್ಯ ಸೇವೆಗಳಿಗಷ್ಟೇ ಅವಕಾಶ

Team Udayavani, Apr 1, 2021, 1:57 AM IST

ಕಂಟೈನ್‌ಮೆಂಟ್‌ ವಲಯದಲ್ಲಿ ಕಠಿನ ನಿರ್ಬಂಧ : ಅಗತ್ಯ ಸೇವೆಗಳಿಗಷ್ಟೇ ಅವಕಾಶ

ಬೆಂಗಳೂರು: ಸೋಂಕು ಹೆಚ್ಚಿರುವ ಕಂಟೈನ್‌ಮೆಂಟ್‌ ವಲಯ ಗಳಲ್ಲಿ ಮುಂದಿನ ಒಂದು ತಿಂಗಳು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡುವುದರ ಸಹಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಆದೇಶಿಸಿದೆ.

ಕೊರೊನಾ ಹೆಚ್ಚು ತ್ತಿ ರುವ ಹಿನ್ನೆಲೆಯಲ್ಲಿ ಬುಧ ವಾರ ಸರಕಾರದ ಮುಖ್ಯ ಕಾರ್ಯ ದರ್ಶಿ ಪಿ. ರವಿಕುಮಾರ್‌ ಆದೇಶ ಹೊರಡಿಸಿದ್ದಾರೆ. ಎ. 1ರಿಂದ ಎ. 30ರ ವರೆಗೆ ಅಗತ್ಯ ಚಟುವಟಿಕೆ ಹೊರತುಪಡಿಸಿ ಉಳಿದೆಲ್ಲವನ್ನೂ ನಿರ್ಬಂಧಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಎ. 1ರಿಂದ ಎ. 30ರ ವರೆಗೆ ವೈರಾಣು ಜಾಡು ಪತ್ತೆ, ಪರೀಕ್ಷೆ ಹೆಚ್ಚಳ, ಸೋಂಕುಪೀಡಿತರನ್ನು ಪ್ರತ್ಯೇಕ ವಾಗಿಸಿ ಚಿಕಿತ್ಸೆ ಮತ್ತು ಹೆಚ್ಚು ಪ್ರಕರಣ ಗಳು ವರದಿಯಾಗುವ ಪ್ರದೇಶ ವನ್ನು ಕಂಟೈನ್‌ಮೆಂಟ್‌ ವಲಯ  ವನ್ನಾಗಿ ಘೋಷಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳ ಬೇಕು ಎಂದು ಆದೇ ಶಿಸಿದ್ದಾರೆ.

ಅಧಿಕಾರಿಗಳೇ ಹೊಣೆ :

ಕಂಟೈನ್‌ಮೆಂಟ್‌ ವಲಯದಲ್ಲಿ ಕಣ್ಗಾವಲು ತಂಡ ರಚನೆ ಮಾಡಬೇಕು. ಈ ತಂಡ ಮನೆ ಮನೆ ಪರಿಶೀಲನೆ ನಡೆಸಬೇಕು. ಪ್ರಕರಣ ಹೆಚ್ಚಿರುವ ಕಡೆ ಪರೀಕ್ಷೆ ಹೆಚ್ಚಿಸಬೇಕು. ಅಗತ್ಯ ಸೇವೆ, ಅಗತ್ಯ ಸರಕು ಮತ್ತು ತುರ್ತು ಸೇವೆಗೆ ಮಾತ್ರ ಅವಕಾಶ ಒದಗಿಸಬೇಕು. ಜನರ ಅನಗತ್ಯ ಸಂಚಾರಕ್ಕೆ ಅವಕಾಶ ನೀಡ ಬಾರದು. ಸೋಂಕುಪೀಡಿತರ ಸಂಪರ್ಕಿತರನ್ನು ಪತ್ತೆ ಹಚ್ಚಿ 14 ದಿನಗಳ ನಿಗಾ ಇರಿಸಬೇಕು. ನಿಯಮ ಪಾಲನೆ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಬೇಕು ಎಂದು ತಿಳಿಸಿದ್ದಾರೆ.

ದಟ್ಟಣೆ ಕಡಿಮೆ ಮಾಡಿ : ಸಂತೆ, ಸಾರಿಗೆ, ಜನಸಂದಣಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಸಾಮಾ ಜಿಕ ಅಂತರ ಪಾಲನೆಗೆ ಕ್ರಮ ಕೈಗೊಳ್ಳ ಬೇಕು. ಪ್ರಯಾಣಕ್ಕೆ ಪ್ರತ್ಯೇಕ ಮಾರ್ಗ ಸೂಚಿ ಹೊರಡಿಸಬೇಕು. 65 ವರ್ಷ ಕ್ಕಿಂತ ಮೇಲ್ಪಟ್ಟವರು, ರೋಗಿಗಳು, ಗರ್ಭಿಣಿ ಯರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅಗತ್ಯ ಮುನ್ನೆಚ್ಚ ರಿಕೆ ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಕನ್ನಡಕ್ಕಾಗಿ ನಾವು ಅಭಿಯಾನ: ವಿವಿಧೆಡೆ ಮೊಳಗಿದ ಲಕ್ಷ ಕಂಠ ಗಾಯನ

ಕನ್ನಡಕ್ಕಾಗಿ ನಾವು ಅಭಿಯಾನ: ವಿವಿಧೆಡೆ ಮೊಳಗಿದ ಲಕ್ಷ ಕಂಠ ಗಾಯನ

ನಾಡಿನೆಲ್ಲೆಡೆ ಏಕಕಾಲದಲ್ಲಿ ಅನುರಣಿಸಿತು ಕನ್ನಡದ ನಾದ

ನಾಡಿನೆಲ್ಲೆಡೆ ಏಕಕಾಲದಲ್ಲಿ ಅನುರಣಿಸಿತು ಕನ್ನಡದ ನಾದ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.