ವಿದ್ಯಾರ್ಥಿನಿ ಸಾವು: ಆರೋಪಿ ನ್ಯಾಯಾಂಗ ಬಂಧನ ವಿಸ್ತರಣೆ
Team Udayavani, May 15, 2019, 3:00 AM IST
ರಾಯಚೂರು: ನಗರದ ನವೋದಯ ಕಾಲೇಜಿನ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣದ ಪ್ರಮುಖ ಆರೋಪಿ ಸುದರ್ಶನ ಯಾದವ ನ್ಯಾಯಾಂಗ ಬಂಧನವನ್ನು ಮೇ 27ರವರೆಗೆ ವಿಸ್ತರಿಸಲಾಗಿದೆ.
ಏ.18ರಿಂದ ಸುದರ್ಶನ ಯಾದವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಮಧ್ಯೆ ಸಿಐಡಿ ಪೊಲೀಸರು 9 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ನ್ಯಾಯಾಧಿಧೀಶರ ಎದುರು ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಮೇ 14 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಮಂಗಳವಾರ ವಿಚಾರಣೆ ನಡೆಸಬೇಕಿತ್ತು. ನ್ಯಾಯಾ ಧೀಶರು ಇಲ್ಲದ ಕಾರಣ ಆರೋಪಿಯ ನ್ಯಾಯಾಂಗ ಬಂಧನವನ್ನು ಮೇ 27ರವರೆಗೆ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ