ಕೆ. ಮಂಜು ಅಂದ್ರೆ ಯಾರೂ ಅಂತಾನೆ ನನಗೆ ಗೊತ್ತಿಲ್ಲ : ಸುಧಾಕರ್
Team Udayavani, Apr 4, 2021, 12:30 PM IST
ಬೆಂಗಳೂರು : ಕೆ. ಮಂಜು ಅಂದ್ರೆ ಯಾರೂ ಅಂತಾನೆ ನನಗೆ ಗೊತ್ತಿಲ್ಲ, ಯಾರ ಟೀಕೆಗಳ ಬಗ್ಗೆಯೂ ತಲೆ ಕೆಡಿಸಿಕೊಳ್ಳೋದಿಲ್ಲ, ಆರೋಗ್ಯ ಸಚಿವನಾಗಿ ಏನು ಮಾಡಬೇಕೋ ಅದನ್ನ ಮಾಡ್ತಿದ್ದೇನೆ. ನಮಗೆ ಜನರ ರಕ್ಷಣೆ ಬಹಳ ಮುಖ್ಯ. ಟೀಕೆಗಳಿಗೆಲ್ಲಾ ತಲೆಕೆಡಿಕೊಳ್ಳೋದಿಲ್ಲ ಎಂದು ಸಚಿವ ಕೆ ಸುಧಾಕರ್ ನಿರ್ಮಾಪಕ ಕೆ ಮಂಜುಗೆ ಟಾಂಗ್ ಕೊಟ್ಟಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಖಾತೆ ಬದಲಾಯಿಸಿ ಎಂಬ ನಿರ್ಮಾಪಕ ಕೆ.ಮಂಜು ಹೇಳಿಕೆ ವಿಚಾರವಾಗಿ ಮಾತನಾಡಿರುವ ಸುಧಾಕರ್, ಸರ್ಕಾರ ಎಲ್ಲವನ್ನೂ ಸರಿದೂಗಿಸಬೇಕಾಗುತ್ತೆ. ಹಾಗಾಗಿ ಸಿಎಂ ಚಿತ್ರರಂಗದ ಮನವಿಗೆ ಸ್ಪಂದಿಸಿದ್ದಾರೆ. ಇದು ತಪ್ಪು ಅಂತಾನೂ ಹೇಳೋದಿಲ್ಲ. ಆದರೆ, ಈಗ ಕಠಿಣ ಕ್ರಮ ಕೈಗೊಳ್ಳದೇ ಇದ್ರೆ ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆ ಎದುರಿಸಬೇಕಾಗುತ್ತೆ ಎಂದರು.
ಜಿಮ್ ಮಾಲೀಕರು, ಶಿಕ್ಷಣ ಸಂಸ್ಥೆಗಳಿಂದ ಒತ್ತಡ ಬರುತ್ತಿದೆ ನಮಗೆ ಜನರ ಜೀವ, ಜೀವನೋಪಾಯ ಎರಡೂ ಮುಖ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ
ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಲಭ್ಯ
ಕಾಮೆಡ್ ಕೆ ಫಲಿತಾಂಶ ಪ್ರಕಟ: ಟಾಪ್ 10ರಲ್ಲಿ ರಾಜ್ಯದ ಐವರಿಗೆ ಸ್ಥಾನ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧದ ಎಫ್ಐಆರ್ ರದ್ದತಿಗೆ ನಕಾರ
ಪಿರಿಯಾಪಟ್ಟಣ : ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ