ಬಾಕಿ ಪಾವತಿಸದಿದ್ದರೆ ಸಕ್ಕರೆ ಮುಟ್ಟುಗೋಲು

Team Udayavani, Jun 19, 2019, 3:00 AM IST

Udayavani Kannada Newspaper

ಬೆಳಗಾವಿ: ರಾಜ್ಯದಲ್ಲಿ 2018-19 ನೇ ಸಾಲಿನಲ್ಲಿ ಕಬ್ಬು ನುರಿಸಿದ ಹಣವನ್ನು ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳು ಈ ಹಣವನ್ನು ಜೂ.30ರೊಳಗೆ ಪಾವತಿ ಮಾಡಬೇಕು. ಇಲ್ಲದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕಾರ್ಖಾನೆಯನ್ನು ಮುಟ್ಟುಗೋಲು ಹಾಕುವುದಾಗಿ ಸಕ್ಕರೆ ಸಚಿವ ಆರ್‌.ಬಿ. ತಿಮ್ಮಾಪುರ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳಿಂದ ಪ್ರತಿಶತ 91.68ರಷ್ಟು ಕಬ್ಬಿನ ಬಿಲ್‌ನ್ನು ರೈತರ ಖಾತೆಗೆ ಪಾವತಿಸಲಾಗಿದೆ. ಉಳಿದ 1,063 ಕೋಟಿ ಬಿಲ್‌ ಹಣವನ್ನು 30ರೊಳಗೆ ಕಾರ್ಖಾನೆಗಳು ಪಾವತಿಸುವ ವಿಶ್ವಾಸ ಇದೆ. ಈ ಗಡುವಿನ ನಂತರವೂ ಬಾಕಿ ಉಳಿಸಿಕೊಂಡರೆ ಆಗ ಮುಲಾಜಿಲ್ಲದೆ ಸಕ್ಕರೆ ಜಪ್ತಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.