ಧೋನಿಗೆ ಅಂಬರೀಷ್ ಕೊಡುಗೆ: ಸುಮಲತಾ
Team Udayavani, Aug 22, 2021, 6:20 AM IST
ಬೆಂಗಳೂರು: ಅಂಬರೀಷ್ ಅವರು ಯಾರಿಗೂ ತಿಳಿಯದಂತೆ ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿಯವರಿಗೆ 2014ರಲ್ಲಿ 2 ಲಕ್ಷ ರೂ. ನೀಡಿದ್ದರು ಎಂದು ಸಂಸದೆ ಸುಮಲತಾ ಮಾಡಿರುವ ಟ್ವೀಟ್ ವೈರಲ್ ಆಗಿದೆ.
2014ರಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ – ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಧೋನಿ ಆಟ ಕಂಡು ಖುಷಿಯಾಗಿ ಈ ಕೊಡುಗೆ ನೀಡಿದ್ದು, ಅದು ಈಗ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?