
ಬೊಮ್ಮಾಯಿ ಸಂಪುಟದಲ್ಲಿ ಸುನಿಲ್, ಅಂಗಾರ ಗೆ ಸಚಿವ ಸ್ಥಾನ ಬಹತೇಕ ಖಚಿತ .!?
Team Udayavani, Aug 4, 2021, 10:48 AM IST

ಬೆಂಗಳೂರು : ನೂತನ ಸಚಿವರ ಪಟ್ಟಿಯನ್ನು ಇಂದು(ಬುಧವಾರ, ಆಗಸ್ಟ್ 2) ಬೆಳಗ್ಗೆ 11 ಗಂಟೆಗೆ ಘೋಷಣೆ ಮಾಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ ಬೆನ್ನಿಗೆ ಬೊಮ್ಮಾಯಿ ಸಂಪುಟದ ವಿಚಾರದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಕರಾವಳಿಯ ಇಬ್ಬರಿಗೆ ಸಚಿವ ಸ್ಥಾನ ಲಭಿಸಲಿದೆ ಎಂಬ ವಿಚಾರ ಬಹುತೇಕ ಖಚಿತವಾಗಿದೆ ಎಂದು ರಾಜಕೀಯ ಬಲ್ಲ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ ಅಂದರೆ, ಭಾಷಣಗಳಲ್ಲಿ ಪ್ರಧಾನಿಯವರ ಕೌಶಲ್ಯ : ರಾಹುಲ್
ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಸ್ ಅಂಗಾರ ಅವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಬಹುತೇಕ ಖಚಿತವಾಗಿದ್ದು, ಅಧಿಕೃತವಾಗಿ ಘೋಷಣೆಯಷ್ಟೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ.
ಇನ್ನು, ರಾಜ ಭವನದಲ್ಲಿ 11 ಗಂಟೆಗೆ ಅಧಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ವರಿಷ್ಠರು ಸಚಿವ ಸಂಪುಟ ರಚನೆಗೆ ಒಪ್ಪಿಗೆ ಕೊಟ್ಟಿದ್ದಾರೆ. ಹೈಕಮಾಂಡ್ ಜೊತೆ ಈ ಬಗ್ಗೆ ಚರ್ಚೆಯೂ ಆಗಿದೆ. ಅಲ್ಲದೆ ನೂತನ ಸಚಿವರು ಇಂದು ಮಧ್ಯಾಹ್ನವೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ : ಹೊರನಾಡಿನವರ ಮೇಲುಗೈ : ಕೊಂಕಣ ರೈಲ್ವೆಯಲ್ಲೂ ಸ್ಥಳೀಯರಿಗಿಲ್ಲ ಅವಕಾಶ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guarantee Scheme ಬಗ್ಗೆ ಪ್ರತಿಭಟನೆ ಮಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ; ಸಿದ್ದರಾಮಯ್ಯ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

ಚಿಕ್ಕಮಗಳೂರು: ಕಾಫಿತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ

Fake Notes: ಜಾತ್ರೆಯಲ್ಲಿ ಐಸ್‌ಕ್ರೀಮ್ ಸವಿಯಲು ನಕಲಿ ನೋಟ್‌ಗಳನ್ನು ಬಳಸಿದ ಅಪ್ರಾಪ್ತರು

HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ

ಹಾರೋಹಳ್ಳಿ: ಬೋನಿಗೆ ಬಿದ್ದ ಹತ್ತು ವರ್ಷದ ಗಂಡು ಚಿರತೆ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ