ಗಣಿನಾಡು ಬಳ್ಳಾರಿಯಲ್ಲಿ ಸೂಪರ್ ಸ್ಪೇಷಾಲಿಟಿ ಟ್ರಾಮಾ ಕೇರ್ ಸೆಂಟರ್ ಲೋಕಾರ್ಪಣೆ !
Team Udayavani, Aug 31, 2020, 12:24 PM IST
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಸೂಪರ್ ಸ್ಪೇಷಾಲಿಟಿ ಟ್ರಾಮಾ ಕೇರ್ ಸೆಂಟರ್ ಲೋಕಾರ್ಪಣೆಗೊಂಡಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇ-ವೇದಿಕೆ ಮೂಲಕ ಲೋಕಾರ್ಪಣೆ ಮಾಡಿದ್ದಾರೆ. ಸುಮಾರು 10 ವರ್ಷಗಳಿಂದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿತ್ತು. ಇದೀಗ ಆಸ್ಪತ್ರೆಯ ಒಂದು ಭಾಗವಾದ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆಗೊಂಡಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಾಥ್ ನೀಡಿದ್ದು, ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರಾದ ನಾಗೇಂದ್ರ, ರಾಜ್ಯಸಭಾ ಸದಸ್ಯರಾದ ನಾಸೀರ್ ಹುಸೇನ್, ಎಂಎಲ್ಸಿ ಅಲ್ಲಂ ವೀರಭದ್ರಪ್ಪ, ಡಿಸಿ, ಎಸ್ಪಿ, ಸಿಇಓ ಭಾಗಿಯಾಗಿದ್ದರು.
ಆರೋಗ್ಯ ಸಚಿವ ಶ್ರೀ ರಾಮುಲು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಗೈರಾಗಿದ್ದರು,
2010 ರಲ್ಲಿ ಜನಾರ್ದನ ರೆಡ್ಡಿ ಉಸ್ತುವಾರಿ ಸಚಿವರಾಗಿದ್ದಾಗ ಭೂಮಿ ಪೂಜೆ ಮಾಡಿ ಚಾಲನೆ ನೀಡಲಾಗಿತ್ತು. ಇದೀಗ 10 ವರ್ಷಗಳ ನಂತರ ಲೋಕಾರ್ಪಣೆ ಯಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ