Udayavni Special

ಸುಪ್ರೀಂ ತೀರ್ಪು: ಚೀಟಿ ಓದಿ ಜೇಬಿಗಿಳಿಸಿದ ಸಿಎಂ

Team Udayavani, Jul 13, 2019, 3:05 AM IST

supreme-ti

ಬೆಂಗಳೂರು: ವಿಧಾನಸಭೆ ಕಲಾಪ ಸಂದರ್ಭದಲ್ಲಿ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಸಂಬಂಧದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಮಂಗಳವಾರಕ್ಕೆ ಮುಂದೂಡಿದ ಬಗ್ಗೆ ಅಧಿಕಾರಿಗಳ ಗ್ಯಾಲರಿಯಿಂದ ಚೀಟಿ ಕಳುಹಿಸಿದಾಗ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತುಸು ನಿರಾಳರಾದರು.

ಚೀಟಿ ತೆರೆದು ನೋಡಿದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೆ ತೋರಿಸಿ ಮಡಚಿಟ್ಟುಕೊಂಡರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಅದನ್ನು ನೋಡಿ ಗೆಲುವಿನ ಸಂಕೇತ ತೋರಿದರು. ಇದರ ನಡುವೆ ಸಚಿವ ಡಿ.ಕೆ.ಶಿವಕುಮಾರ್‌ ಸಹ ಸುಪ್ರೀಂಕೋರ್ಟ್‌ನ ವಿಚಾರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಎಚ್‌.ಡಿ.ರೇವಣ್ಣ ಸೇರಿ ಹಲವು ಸಚಿವರಿಗೆ ತಿಳಿಸಿದರು.

ಈ ಮಧ್ಯೆ, ಡಿ.ಕೆ.ಶಿವಕುಮಾರ್‌ ಅವರು ಸದನದಲ್ಲಿ ಓಡಾಡುತ್ತಾ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರೆಲ್ಲರೂ ಇದ್ದಾರಾ ಎಂದು ಕಣ್ಣಲ್ಲೇ ಲೆಕ್ಕ ಹಾಕುತ್ತಿದ್ದರು. ಕುಂದಗೋಳ ಕ್ಷೇತ್ರದಿಂದ ಆಯ್ಕೆಯಾಗಿ ಇದೇ ಮೊದಲ ಬಾರಿಗೆ ಸದನ ಪ್ರವೇಶಿಸಿರುವ ಕುಸುಮಾವತಿ ಶಿವಳ್ಳಿ ಅವರ ಬಳಿ ಹೋಗಿ, ಕೆಲವು ನಿರ್ದೇಶನ ನೀಡಿದರು. ನಂತರ ಸದನಕ್ಕೆ ಹಾಜರಾಗಿದ್ದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಅವರೊಂದಿಗೆ ಕೆಲಹೊತ್ತು ಚರ್ಚಿಸಿದರು.

ಜಮೀರ್‌ ಚರ್ಚೆ: ಈ ಮಧ್ಯೆ, ಜೆಡಿಎಸ್‌ನ ಶಾಸಕ ಕೆ.ಶ್ರೀನಿವಾಸಗೌಡ ಅವರೊಂದಿಗೆ ಸಚಿವ ಜಮೀರ್‌ ಅಹಮದ್‌ ಚರ್ಚಿಸಿದರು. ನಂತರ ಅಲ್ಲಿಂದ ಸಿದ್ದರಾಮಯ್ಯ ಬಳಿ ಹೋಗಿ ಮಾತನಾಡಿದರು. ಅಷ್ಟರಲ್ಲಿ ಸಚಿವ ಎಚ್‌.ಡಿ.ರೇವಣ್ಣ ಅವರು ಬಂದು, ನಾನು ಸಾಹೇಬ್ರ ಹತ್ರ ಮಾತಾಡ್ಬೇಕು ಎಂದು ಹೇಳಿದರು. ಮೂವರೂ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸುತ್ತಿರುವಾಗಲೇ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಅಲ್ಲಿಗೆ ಬಂದು ಜಮಾವಣೆಗೊಂಡರು.

ಗೈರು: ಶುಕ್ರವಾರದ ಸದನಕ್ಕೆ ಕಾಂಗ್ರೆಸ್‌ ಶಾಸಕರಾದ ಸುಬ್ಬಾರೆಡ್ಡಿ, ಕನೀಜ್‌ ಫಾತಿಮಾ ಹಾಗೂ ನಾಗೇಂದ್ರ ಗೈರು ಹಾಜರಾಗಿದ್ದರು. ರಾಜೀನಾಮೆ ನೀಡಿದ್ದ ಶಾಸಕರು ಬಂದಿರಲಿಲ್ಲ.

ಎಲ್ಲೆಲ್ಲೂ ಅದೇ ಚರ್ಚೆ: ವಿಧಾನಮಂಡಲ ಅಧಿವೇಶನದಲ್ಲಿ ಎರಡೂ ಸದನಗಳ ಮೊಗಸಾಲೆಯಲ್ಲಿ ಸರ್ಕಾರ ಅಳಿವು-ಉಳಿವಿನದೇ ಚರ್ಚೆ. ಬಿಜೆಪಿ ಶಾಸಕರು, ಎಷ್ಟು ದಿನ ಗುರೂ ಎಂದು ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಕಿಚಾಯಿಸಿದರೆ, ನೋಡ್ತಾ ಇರಿ ಅಂತ ಇವರೂ ಟಾಂಗ್‌ ನೀಡಿದರು.

ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಓಡಾಡುತ್ತಾ, ಕಾಂಗ್ರೆಸ್‌-ಜೆಡಿಎಸ್‌ ಶಾಸಕರ ಜತೆ ಆತ್ಮೀಯವಾಗಿ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಕಾಂಗ್ರೆಸ್‌-ಜೆಡಿಎಸ್‌ ನಾಯಕರು, ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿರಬಹುದು ಎಂಬ ಶಂಕೆಯಿಂದ ಅವರ ಮೇಲೆ ನಿಗಾವಹಿಸಿದ್ದರು.

ಟಾಪ್ ನ್ಯೂಸ್

ಐಪಿಎಲ್‌ ಮುಂದಿನ ಭಾಗಕ್ಕೆ ನ್ಯೂಜಿಲೆಂಡ್‌ ಕ್ರಿಕೆಟಿಗರೂ ಅನುಮಾನ!

ಐಪಿಎಲ್‌ ಮುಂದಿನ ಭಾಗಕ್ಕೆ ನ್ಯೂಜಿಲೆಂಡ್‌ ಕ್ರಿಕೆಟಿಗರೂ ಅನುಮಾನ!

jjjjjjjjjjjjjjk

ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಬರ್ತ್ ಡೇ ಆಚರಿಸಿಕೊಂಡ ಸನ್ನಿ

ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ; ಮೇ 13ರಂದು ಮುಂಬಯಿ ಷೇರುಪೇಟೆ ಬಂದ್

ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ; ಮೇ 13ರಂದು ಮುಂಬಯಿ ಷೇರುಪೇಟೆ ಬಂದ್

ರಾಜ್ಯದ ಸಾಲದ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಮಾಹಿತಿ: ಸಿದ್ದರಾಮಯ್ಯ

ರಾಜ್ಯದ ಸಾಲದ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಮಾಹಿತಿ: ಸಿದ್ದರಾಮಯ್ಯ

ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ 19 ಚಿಕಿತ್ಸೆ: ಹಿಮಾಚಲ್ ಸರ್ಕಾರ ಘೋಷಣೆ

ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ 19 ಚಿಕಿತ್ಸೆ: ಹಿಮಾಚಲ್ ಸರ್ಕಾರ ಘೋಷಣೆ

ttttttttttttttttttttt

ರಂಜಾನ್ ಹಬ್ಬ : ಸಾಮೂಹಿಕ ಪ್ರಾರ್ಥನೆ ಮಾಡದಂತೆ ಪೊಲೀಸರ ಸೂಚನೆ

ಕುವೆಂಪು ವಿವಿ ಕುಲಪತಿ- ಆಡಳಿತ ಕುಲಸಚಿವರ ನಡುವೆ ಭಿನ್ನಮತ: ಠಾಣೆಯಲ್ಲಿ ದೂರು-ಪ್ರತಿದೂರು

ಕುವೆಂಪು ವಿವಿ ಕುಲಪತಿ- ಆಡಳಿತ ಕುಲಸಚಿವರ ನಡುವೆ ಭಿನ್ನಮತ: ಠಾಣೆಯಲ್ಲಿ ದೂರು-ಪ್ರತಿದೂರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದ ಸಾಲದ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಮಾಹಿತಿ: ಸಿದ್ದರಾಮಯ್ಯ

ರಾಜ್ಯದ ಸಾಲದ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಮಾಹಿತಿ: ಸಿದ್ದರಾಮಯ್ಯ

ttttttttttttttttttttt

ರಂಜಾನ್ ಹಬ್ಬ : ಸಾಮೂಹಿಕ ಪ್ರಾರ್ಥನೆ ಮಾಡದಂತೆ ಪೊಲೀಸರ ಸೂಚನೆ

ಕುವೆಂಪು ವಿವಿ ಕುಲಪತಿ- ಆಡಳಿತ ಕುಲಸಚಿವರ ನಡುವೆ ಭಿನ್ನಮತ: ಠಾಣೆಯಲ್ಲಿ ದೂರು-ಪ್ರತಿದೂರು

ಕುವೆಂಪು ವಿವಿ ಕುಲಪತಿ- ಆಡಳಿತ ಕುಲಸಚಿವರ ನಡುವೆ ಭಿನ್ನಮತ: ಠಾಣೆಯಲ್ಲಿ ದೂರು-ಪ್ರತಿದೂರು

Let’s announce a government package for Covid Warriors

ಕೋವಿಡ್ ವಾರಿಯರ್ಸ್ ಗಳಿಗೆ ಸರಕಾರ ಪ್ಯಾಕೇಜ್ ಘೋಷಿಸಲಿ : ಡಾ.ಪುಷ್ಪಅಮರ್‌ನಾಥ್

SP Rishyant who checked the checkposts

ಮೈಸೂರು : ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳ ಪರಿಶೀಲನೆ ಮಾಡಿದ ಎಸ್.ಪಿ.ರಿಶ್ಯಂತ್

MUST WATCH

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

udayavani youtube

ಕ್ಯಾಬ್‌ ಮೂಲಕ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ!

udayavani youtube

ಡ್ಯಾನ್ಸ್ ಮೂಲಕ ಕೋವಿಡ್ ಜಾಗೃತಿ ಮೂಡಿಸಿದ ಪೊಲೀಸರು

udayavani youtube

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಗೌತಮ್ ಜಾಮೀನು ಅರ್ಜಿ ವಜಾ

udayavani youtube

ಶೀರೂರು ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕದ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನ

ಹೊಸ ಸೇರ್ಪಡೆ

ಐಪಿಎಲ್‌ ಮುಂದಿನ ಭಾಗಕ್ಕೆ ನ್ಯೂಜಿಲೆಂಡ್‌ ಕ್ರಿಕೆಟಿಗರೂ ಅನುಮಾನ!

ಐಪಿಎಲ್‌ ಮುಂದಿನ ಭಾಗಕ್ಕೆ ನ್ಯೂಜಿಲೆಂಡ್‌ ಕ್ರಿಕೆಟಿಗರೂ ಅನುಮಾನ!

basava jayanti

ಜಾಗತಿಕ ಲಿಂಗಾಯತ ಮಹಾಸಭಾ ಸಾಗರೋತ್ತರ ಘಟಕದಿಂದ ಬಸವ ಜಯಂತಿ ಕಾರ್ಯಕ್ರಮ

kkkkkkkkkkkkk

ಹಳೆಯಂಗಡಿ : ಮನೆಯಲ್ಲಿಯೇ ರಂಜಾನ್ ಪ್ರಾರ್ಥನೆ

prayer at home

ಹಳೆಯಂಗಡಿ : ಮನೆಯಲ್ಲಿಯೇ ರಂಜಾನ್ ಪ್ರಾರ್ಥನೆ

jjjjjjjjjjjjjjk

ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಬರ್ತ್ ಡೇ ಆಚರಿಸಿಕೊಂಡ ಸನ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.