ಶಾಸಕ ಮನಗೂಳಿ ನಿಧನಕ್ಕೆ ಸುರೇಶ್ ಕುಮಾರ್ ಸಂತಾಪ
Team Udayavani, Jan 28, 2021, 7:51 PM IST
ಬೆಂಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಧುರೀಣ ಹಾಗೂ ಶಾಸಕ ಮಲ್ಲಪ್ಪ ಸಿ. ಮನಗೂಳಿ ಅವರ ನಿಧನಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಮಾಜಸೇವೆಯನ್ನೇ ಉಸಿರಾಗಿಸಿಕೊಂಡಿದ್ದ ಅವರು ಜನಸೇವಾ ನಿಷ್ಠ ಹಾಗೂ ಪಕ್ಷ ನಿಷ್ಠ ರಾಜಕಾರಣಿಯಾಗಿದ್ದರು. ಕೊನೆಯುಸಿರಿರುವ ತನಕವೂ ಒಂದೇ ಪಕ್ಷದಲ್ಲಿದ್ದ ಅವರು ಅಪರೂಪದ ರಾಜಕಾರಣಿಯಾಗಿದ್ದರು ಎಂದು ಸುರೇಶ್ ಕುಮಾರ್ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್
ಮಾತಿಗೆ ತಪ್ಪದ ರಾಜಕಾರಣಿ ಎಂದೇ ಹೆಸರಾಗಿದ್ದ ಮನಗೂಳಿಯವರ ನಿಧನದಿಂದಾಗಿ ರಾಜ್ಯದ ನೈಜ ಸಮಾಜ ಸೇವಾ ಕ್ಷೇತ್ರಕ್ಕೆ ತುಂಬಲಾರದ ಹಾನಿಯಾಗಿದೆ ಹಾಗೆಯೇ ನಿಷ್ಠಾವಂತ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಸಚಿವರು ಹೇಳಿದ್ದಾರೆ. ಹಿರಿಯ ಧುರೀಣ ಎಂ.ಸಿ. ಮನಗೂಳಿಯವರ ನಿಧನದಿಂದ ನೊಂದಿರುವ ಅವರ ಅಭಿಮಾನಿಗಳು ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಇಟಿಗೆ ಪಠ್ಯಕಡಿತ, ನೀಟ್ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ
ರಾಜ್ಯ ನಾಯಕರಿಗೆ ತಮಿಳುನಾಡು ಹೊಣೆ : AIADMK ಮೈತ್ರಿ ಕೂಟ ಅಧಿಕಾರಕ್ಕೆ ತರಲು ಬಿಜೆಪಿ ಶ್ರಮ
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಮಂತ್ರಿಗಳು ಮಠಗಳನ್ನು ಖರೀದಿಸಲು ಹೊರಟಿದ್ದಾರೆ: ಯತ್ನಾಳ್
ಶಿಡ್ಲಘಟ್ಟ: ದುಗ್ಗಲಮ್ಮ ದೇಗುಲಕ್ಕೆ ಕ್ಯಾಂಟರ್ ಡಿಕ್ಕಿ ; ಕ್ಲೀನರ್ ಸಾವು, ದೇಗುಲಕ್ಕೆ ಹಾನಿ
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣ, ನಿರಂತರ ಧನಾಗಮನ: ಹೇಗಿದೆ ಇಂದಿನ ಗ್ರಹಬಲ ?
ಸಿಇಟಿಗೆ ಪಠ್ಯಕಡಿತ, ನೀಟ್ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ
ದಾವೂದ್ ಆಸ್ತಿ ಜಪ್ತಿಗೆ ಆದೇಶ : ಎಫ್ಎಟಿಎಫ್ ಕಪ್ಪುಪಟ್ಟಿಗೆ ತಪ್ಪಿಸಿಕೊಳ್ಳಲು ಪಾಕ್ ಉಪಾಯ
ಸಂಗೀತ ಇಲ್ಲದ ಸಿನೆಮಾ ಊಹಿಸಲಸಾಧ್ಯ
ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ಗೆ 1 ವರ್ಷ ಜೈಲು ಶಿಕ್ಷೆ