ವೆಸ್ಟ್‌ ಸ್ವಿಂಡನ್‌ ಕೌನ್ಸಿಲ್‌ಗೆ ಸುರೇಶ್‌ ಪುನರಾಯ್ಕೆ

Team Udayavani, May 5, 2019, 3:01 AM IST

west-swin

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಕುಗ್ರಾಮದಲ್ಲಿ ಹುಟ್ಟಿ ಬೆಳೆದ ಹಳ್ಳಿ ಹೈದ ಈಗ ಇಂಗ್ಲೆಂಡ್‌ನ‌ ವೆಸ್ಟ್‌ ಸ್ವಿಂಡನ್‌ ಮಹಾನಗರ ಪಾಲಿಕೆಯ ಕಾರ್ಪೊರೇಟರ್‌. ಇವರು ಎರಡನೇ ಬಾರಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಸಾಫ್ಟ್ವೇರ್‌ ಎಂಜಿನಿಯರ್‌ ಆಗಿ, ಕಳೆದ 15 ವರ್ಷಗಳಿಂದ ಸ್ವಿಂಡನ್‌ನಲ್ಲಿ ನೆಲೆಸಿರುವ ಚಿಕ್ಕಬಳ್ಳಾಪುರ ತಾಲೂಕಿನ ಕುಂಡೇನಹಳ್ಳಿಯ ಗಟ್ಟಪುರದ ಮುನಿಯಪ್ಪನವರ ದ್ವಿತೀಯ ಪುತ್ರ ಜಿ.ಎಂ.ಸುರೇಶ್‌, ಬ್ರಿಟಿಷರ ನಾಡಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ.

ಸ್ವಿಂಡನ್‌ಗೆ ಈ ಹಿಂದೆ 2017ರ ಮೇ ತಿಂಗಳಲ್ಲಿ ನಡೆದಿದ್ದ ಕೌನ್ಸಿಲ್‌ ಚುನಾವಣೆಯಲ್ಲಿ ಮೊದಲ ಬಾರಿಗೆ ಕಾರ್ಪೊರೇಟರ್‌ ಆಗಿ ಆಯ್ಕೆಗೊಂಡಿದ್ದರು. ಈಗ ಕಳೆದ ಗುರುವಾರ ನಾಲ್ಕು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಮತ್ತೆ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಕನ್ಸರ್‌ವೆàಟಿವ್‌ ಪಕ್ಷದಿಂದ ಕಣಕ್ಕಿಳಿದು ವೆಸ್ಟ್‌ಲೀ ವಾರ್ಡ್‌ನಲ್ಲಿ ಸ್ಪರ್ಧಿಸಿದ್ದರು.

ಟಾಪ್ ನ್ಯೂಸ್

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.