ಕಿರಿಯ ವಯಸ್ಸಿನಲ್ಲೇ ಲೆಫ್ಟಿನೆಂಟ್ ಹುದ್ದೆಗೇರಿದ
Team Udayavani, Jun 24, 2019, 3:04 AM IST
ಮೂಡಲಗಿ: ಕಿರಿಯ ವಯಸ್ಸಿನಲ್ಲೇ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಹುದ್ದೆ ಪಡೆಯುವ ಮೂಲಕ ಸೂರ್ಯ ನಾರಾಯಣ ಹಗೇದ ಕೀರ್ತಿ ಹೆಚ್ಚಿಸಿದ್ದಾರೆ. 21 ವರ್ಷದ ಸೂರ್ಯನಾರಾಯಣ ವಿಜಯಪುರದ ಸೈನಿಕ್ ಶಾಲೆಯಲ್ಲಿ ಶೇ.93ಅಂಕ ಪಡೆದು ದ್ವಿತೀಯ ಪಿಯುಸಿ ತೇರ್ಗಡೆಯಾಗಿದ್ದಾರೆ.
ನಂತರ, ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಪ್ರತಿಭಾ ಪರೀಕ್ಷೆಯಲ್ಲಿ 392ನೇ ರ್ಯಾಂಕ್ ಪಡೆದು ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ 3 ವರ್ಷ ಮತ್ತು ಡೆಹರಾಡೂನ್ನ ನ್ಯಾಷನಲ್ ಮಿಲಿಟರಿ ಅಕಾಡೆಮಿಯಲ್ಲಿ ಒಂದು ವರ್ಷ ನಿಗದಿಪಡಿಸಿದ ಅವ ಧಿಯಲ್ಲಿ ತರಬೇತಿ ಮುಗಿಸಿದ್ದಾರೆ. ನಂತರ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾಗಿದ್ದು, ರಜಪೂತ ರೆಜಿಮೆಂಟ್ನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್