ಎಲ್ಲಾ ಬಗೆಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
Team Udayavani, Jan 22, 2021, 2:57 PM IST
ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ನಿರ್ದೇಶಿಸಿದೆ.
ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಸೂಚಿಸಿದೆ.
ಇದನ್ನೂ ಓದಿ:ವಿಟಿಯು ಆನ್ ಲೈನ್- ಆಫ್ ಲೈನ್ ಪರೀಕ್ಷೆ ಗೊಂದಲ: ಮಹತ್ವದ ಆದೇಶ ನೀಡಿದ ಹೈಕೋರ್ಟ್
ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಮೂರು ತಿಂಗಳ ಒಳಗೆ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಇದನ್ನೂ ಓದಿ: ಕೋವಿಡ್ 19- ಯುಪಿಎಸ್ ಸಿ ಪರೀಕ್ಷೆ ಮತ್ತೊಂದು ಅವಕಾಶ ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಮಂತ್ರಿಗಳು ಮಠಗಳನ್ನು ಖರೀದಿಸಲು ಹೊರಟಿದ್ದಾರೆ: ಯತ್ನಾಳ್
ಶಿಡ್ಲಘಟ್ಟ: ದುಗ್ಗಲಮ್ಮ ದೇಗುಲಕ್ಕೆ ಕ್ಯಾಂಟರ್ ಡಿಕ್ಕಿ ; ಕ್ಲೀನರ್ ಸಾವು, ದೇಗುಲಕ್ಕೆ ಹಾನಿ
ಅನಾರೋಗ್ಯ : ಮನನೊಂದ ಯುವಕ ಕಂದವಾರ ಕೆರೆಗೆ ಹಾರಿ ಆತ್ಮಹತ್ಯೆ
72ರ ವೃದ್ಧನ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ: ಕಾನೂನು ಸಲಹೆ ಪಡೆಯಲು ಹೈಕೋರ್ಟ್ ಸೂಚನೆ
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
IPL ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?
ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ : ಲೀಗ್ ಹಂತದಲ್ಲಿ ಮುಂಬಯಿ ಅಜೇಯ
ಐಪಿಎಲ್ಗೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ