ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ ಕ್ಷೇತ್ರ: ಪುನರ್‌ ವಿಂಗಡನೆ ಖಚಿತ


Team Udayavani, Sep 15, 2021, 8:12 AM IST

ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ ಕ್ಷೇತ್ರ: ಪುನರ್‌ ವಿಂಗಡನೆ ಖಚಿತ

ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಪುನರ್ವಿಂಗಡನೆ ಸಂಬಂಧ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ ರಚನೆಗೆ ಸರಕಾರ ಹೆಜ್ಜೆಯಿರಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ಮಸೂದೆ 2021ನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಈ ಮೂಲಕ ಪ್ರಸ್ತುತ ಇರುವ ತಾಲೂಕು ಮತ್ತು ಜಿ.ಪಂ. ಕ್ಷೇತ್ರ ಪುನರ್‌ ವಿಂಗಡನೆಯನ್ನು ರದ್ದುಪಡಿಸಿ ಮತ್ತೆ ಪುನರ್‌ ವಿಂಗಡಣೆ ಮಾಡಲು ನಿರ್ಧರಿಸಲಾಗಿದೆ. ಮಂಗಳವಾರ ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಮಸೂದೆ ಮಂಡನೆ ಮಾಡಿದ್ದಾರೆ. ಆಯೋಗದ ಮೂಲಕ ತಾ.ಪಂ., ಜಿ.ಪಂ. ಕ್ಷೇತ್ರಗಳ ಪುನರ್ವಿಂಗಡನೆ ಮಾಡಲಾಗುತ್ತದೆ. ಮಸೂದೆ ಜಾರಿಯಾದ ತತ್‌ಕ್ಷಣ ತಾ.ಪಂ., ಜಿ.ಪಂ. ಕ್ಷೇತ್ರಗಳ ಈ ಹಿಂದಿನ ಎಲ್ಲ ಕ್ಷೇತ್ರ ಪುನರ್ವಿಂಗಡನೆ ಅಧಿಸೂಚನೆಗಳು ರದ್ದಾಗಲಿವೆ. ಜತೆಗೆ ತಾ.ಪಂ., ಜಿ.ಪಂ. ಕ್ಷೇತ್ರಗಳ ಮೀಸಲಾತಿಯೂ ರದ್ದಾಗಲಿದೆ. ಚುನಾವಣ ಆಯೋಗದ ಮೂಲಕ ಮತ್ತೂಂದು ಬಾರಿ ಮೀಸಲಾತಿ ಪ್ರಕಟಿಸಲಾಗುತ್ತದೆ.

ಆಯೋಗದ ಕೆಲಸವೇನು? :

  • ಜನಗಣತಿ ಆಧಾರದಲ್ಲಿ ಪ್ರತೀ ತಾ.ಪಂ.ಗೆ ಕನಿಷ್ಠ 12,500ರಿಂದ 15 ಸಾವಿರ ಜನ ಸಂಖ್ಯೆಗೆ ಒಬ್ಬನಂತೆ ಸದಸ್ಯರ ಆಯ್ಕೆ.
  • ಪ್ರತೀ ತಾ.ಪಂ.ನಲ್ಲಿ ಕನಿಷ್ಠ 11 ಸದಸ್ಯರು ಇರುವಂತೆ ಮಾಡುವುದು.
  • ಸದಸ್ಯರಲ್ಲಿ 3ನೇ 1ರಷ್ಟು ಹಿಂ. ವರ್ಗ ದವರು ಇರುವಂತೆ ಮಾಡುವುದು.
  • ಪ್ರತೀ ಕ್ಷೇತ್ರದಲ್ಲಿ ಕನಿಷ್ಠ 1 ಸ್ಥಾನ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಿಡುವಂತೆ ನೋಡಿಕೊಳ್ಳುವುದು.
  • ಕನಿಷ್ಠ ಶೇ.50ರಷ್ಟು ಮಹಿಳಾ ಮೀಸ ಲಾತಿ ಇರುವಂತೆ ಮಾಡುವುದು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.