ಟ್ಯಾಂಕರ್ ಢಿಕ್ಕಿ ;ಕ್ರೂಸರ್ನಲ್ಲಿದ್ದ 5 ಮಂದಿ ದುರ್ಮರಣ
Team Udayavani, Nov 21, 2017, 11:30 AM IST
ಕಲಬುರಗಿ: ನಗರದ ಹೊರವಲಯದ ಔರಾದ (ಬಿ) ಎಂಬಲ್ಲಿ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಟ್ಯಾಂಕರ್ವೊಂದು ಕ್ರೂಸರ್ಗೆ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ದಾರುಣವಾಗಿ ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಲ್ಹಾಪುರದಿಂದ ಮದುವೆಗೆ ತೆರಳುತ್ತಿದ್ದವರ ಕ್ರೂಸರ್ಗೆ ಓವರ್ ಟೇಕ್ ಮಾಡುತ್ತಿದ್ದ ಟ್ಯಾಂಕರ್ ಢಿಕ್ಕಿಯಾಗಿದೆ. ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.7 ಮಂದಿ ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ಸ್ಥಳಕ್ಕೆ ಕಲಬುರಗಿ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ದುರ್ಘಟನೆಗೆ ಟ್ಯಾಂಕರ್ ಚಾಲಕನೆ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು