ನಾಳೆ ತತ್ಕಾಲ್ ವಿಶೇಷ ರೈಲು
Team Udayavani, Oct 29, 2019, 3:00 AM IST
ಹುಬ್ಬಳ್ಳಿ: ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ನೈಋತ್ಯ ರೈಲ್ವೆ ಯಶವಂತಪುರ-ಹುಬ್ಬಳ್ಳಿ (06519) ತತ್ಕಾಲ್ ವಿಶೇಷ ರೈಲು ಒಂದು ಟ್ರಿಪ್ ಓಡಿಸಲು ನಿರ್ಧರಿಸಿದೆ. ಅ. 30ರಂದು ರಾತ್ರಿ 11 ಗಂಟೆಗೆ ಯಶವಂತಪುರದಿಂದ ಹೊರಡುವ ರೈಲು ಮರುದಿನ ಬೆಳಗ್ಗೆ 7:50ಕ್ಕೆ ಹುಬ್ಬಳ್ಳಿ ತಲುಪಲಿದೆ. ಅ. 28ರಿಂದ ಹೌರಾ-ಯಶವಂತಪುರ (22863/22864) ಎಕ್ಸ್ಪ್ರೆಸ್ ರೈಲಿಗೆ ಶಾಶ್ವತವಾಗಿ 2 ಎಸಿ-3ಟೀರ್ ಕೋಚ್ಗಳನ್ನು ಜೋಡಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ