“ಶಿಕ್ಷಕರ ನೇಮಕಾತಿ ಅಕ್ರಮ ಬಿಎಸ್‌ವೈ, ಸುರೇಶ್‌ ಕಾಲದ್ದು’: ಸಿದ್ದರಾಮಯ್ಯ

Team Udayavani, Sep 29, 2022, 6:40 AM IST

“ಶಿಕ್ಷಕರ ನೇಮಕಾತಿ ಅಕ್ರಮ ಬಿಎಸ್‌ವೈ, ಸುರೇಶ್‌ ಕಾಲದ್ದು’: ಸಿದ್ದರಾಮಯ್ಯ

ಬೆಂಗಳೂರು: 2014-15ನೇ ಸಾಲಿನ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ 12 ಶಿಕ್ಷಕರಲ್ಲಿ 7 ಜನರು 2019ರಲ್ಲಿ ಯಡಿಯೂರಪ್ಪ ಹಾಗೂ ಸುರೇಶ್‌ ಕುಮಾರ್‌ ಅವಧಿಯಲ್ಲಿ ನೇಮಕಗೊಂಡ ವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ಈ ಕುರಿತು ಹೇಳಿಕೆ ನೀಡಿರುವ ಅವರು, ನೇಮಕಾತಿ ಆಗಿರುವವರ ಪೈಕಿ ಇಬ್ಬರು ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಆದೇಶ ಪತ್ರ ಪಡೆದಿದ್ದಾರೆ. 2012-13ರಲ್ಲಿ ಶಿಕ್ಷಕರ ಹುದ್ದೆಗಳ ಬ್ಯಾಚಿನಲ್ಲೂ ಒಬ್ಟಾತ ಸೇರಿಕೊಂಡಿದ್ದಾನೆ ಎಂಬ ಮಾಹಿತಿ ಇದೆ. 2015ರಲ್ಲಿ ಮತ್ತೊಮ್ಮೆ ಹುದ್ದೆ ಗಳನ್ನು ತುಂಬಿಕೊಳ್ಳಲು ಪ್ರಕ್ರಿಯೆ ನಡೆದಿತ್ತು. ಈ ಅವಧಿಗಳಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕಿಮ್ಮನೆ ರತ್ನಾಕರ ಶಿಕ್ಷಣ ಸಚಿವರಾಗಿದ್ದರು ಎಂದು ಹೇಳಿದ್ದಾರೆ.

ನೇಮಕಾತಿ ಪಟ್ಟಿಯು ಡಿಡಿಪಿಐ ಮತ್ತು ಜಂಟಿ ನಿರ್ದೇಶಕರಿಂದ ಅನುಮೋದನೆಗೊಳ್ಳುತ್ತದೆ. ನೇರ ನೇಮಕಾತಿಗಳಾದ್ದರಿಂದ ಇತರರ ಹಸ್ತಕ್ಷೇಪ ಇರುವುದಿಲ್ಲ. ಯಾರದೇ ಅವಧಿಯಲ್ಲಿ ನಡೆದಿದ್ದರೂ ಈ ರೀತಿಯ ದ್ರೋಹ ಮತ್ತು ಅಕ್ರಮ ಚಟುವಟಿಕೆಗಳಲ್ಲಿ ಭಾಗಿ ಯಾದವರ ಮೇಲೆ ಕಠಿನ ಕ್ರಮ ಜರಗಿಸಲೇಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿ ಕೊಳ್ಳ ಬೇಕು ಎಂದು ಆಗ್ರಹಿಸಿದ್ದಾರೆ. ತನಿಖೆ ನಡೆಸುತ್ತಿರುವ ಸಂಸ್ಥೆಯಾದರೂ ಈ ಕುರಿತು ಕಾಲ ಕಾಲಕ್ಕೆ ಮಾಧ್ಯಮಗಳಿಗೆ ವಿವರಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿನಾ ಕಾರಣ ನನ್ನ ಹೆಸರು ಪ್ರಸ್ತಾಪ: ಸುರೇಶ್‌
ಶಿಕ್ಷಕರ ನೇಮಕಾತಿ ಹಗರಣ ಪ್ರಕರಣವು ನನ್ನ ಅವಧಿಯಲ್ಲಿ ನಡೆದಿಲ್ಲ. ವಿನಾಕಾರಣ ನನ್ನ ಹೆಸರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎಂದು ಮಾಜಿ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಹೇಳಿದ್ದಾರೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಶಿಕ್ಷಕರ ನೇಮಕಾತಿ ಹಗರಣ ನಡೆದಿದ್ದು, ಆಗ ಸುರೇಶ್‌ ಕುಮಾರ್‌ ಶಿಕ್ಷಣ ಸಚಿವರಾಗಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಸುರೇಶ್‌ ಕುಮಾರ್‌, ನೇಮಕಾತಿ ಪ್ರಾಧಿಕಾರ ಸಂಪೂರ್ಣ ಪ್ರಕ್ರಿಯೆ ನಡೆಸಲಿದೆ.

ಸಚಿವರವರೆಗೆ ಬಾರದೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸುವ ಪ್ರಕ್ರಿಯೆ ಇದಾಗಿದೆ. ಸಚಿವರ ಹಸ್ತಕ್ಷೇಪ ಇರುವುದಿಲ್ಲ. ಈ ಪ್ರಕ್ರಿಯೆಯಲ್ಲಿ ನನ್ನ ಪಾತ್ರವಿಲ್ಲ. 2019 ಆ.19ರಂದು ನನಗೆ ಶಿಕ್ಷಣ ಖಾತೆ ನೀಡಲಾಗಿತ್ತು. ಶಿಕ್ಷಣ ಸಚಿವನಾಗಿ ಆ ಖಾತೆಯ ಅಧಿಕಾರ ವಹಿಸುವ ಮುನ್ನ ಎಲ್ಲ ಮುಗಿದಿದೆ. ಹೀಗಾಗಿ ಈ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Actor daniel balaji passes away

Daniel Balaji; ಕಿರಾತಕ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ದಿನವಿಡೀ ಬಿಡುವಿಲ್ಲದ ಚಟುವಟಿಕೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Lok Sabha Election: ಕಾಂಗ್ರೆಸ್‌ ಸೋಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ: ದೇವೇಗೌಡ

Lok Sabha Election: ಕಾಂಗ್ರೆಸ್‌ ಸೋಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ: ದೇವೇಗೌಡ

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

1-qweqwewqe

IPL; ತವರಿನ ಅಂಗಳದಲ್ಲಿ ರಾಹುಲ್‌ ಪಡೆಗೆ ಮೊದಲ ಜಯದ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

ಒಗ್ಗಟ್ಟಿನ ಸಮನ್ವಯ ಸಾರಿದ BJP-JDS… ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ HDD, BSY

ಒಗ್ಗಟ್ಟಿನ ಸಮನ್ವಯ ಸಾರಿದ BJP-JDS… ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ HDD, BSY

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

ರಾಮೇಶ್ವರಂ ಕೆಫೆ ಪ್ರಕರಣ: ಬೆಂಗಳೂರು ಬಳಿಯೇ ಬಾಂಬ್‌ ತಯಾರು!

ರಾಮೇಶ್ವರಂ ಕೆಫೆ ಪ್ರಕರಣ: ಬೆಂಗಳೂರು ಬಳಿಯೇ ಬಾಂಬ್‌ ತಯಾರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Actor daniel balaji passes away

Daniel Balaji; ಕಿರಾತಕ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ದಿನವಿಡೀ ಬಿಡುವಿಲ್ಲದ ಚಟುವಟಿಕೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Lok Sabha Election: ಕಾಂಗ್ರೆಸ್‌ ಸೋಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ: ದೇವೇಗೌಡ

Lok Sabha Election: ಕಾಂಗ್ರೆಸ್‌ ಸೋಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.