ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ
Team Udayavani, Sep 29, 2019, 3:00 AM IST
ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ಗೆ ಸಂಬಂಧಿಸಿದ ಪರಿಷ್ಕೃತ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಉಪಚುನಾವಣೆ ಘೋಷಣೆಯಾಗಿ ಮುಂದೂಡಿದ್ದರಿಂದ ತಾತ್ಕಾಲಿಕವಾಗಿ ರದ್ದಾಗಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ ವರ್ಗಾವಣೆಯ ಕೌನ್ಸೆಲಿಂಗ್ ಸೆ.30ರಿಂದ ಆರಂಭವಾಗಲಿದೆ.
ಪ್ರೌಢಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮುಗಿದ ನಂತರ, ಅ.4ರಿಂದ ಪರಸ್ಪರ ವರ್ಗಾವಣೆ ಆರಂಭವಾಗಲಿದೆ. ಪ್ರಾಥಮಿಕ ಶಾಲಾ ವಿಭಾಗದ ಸಹ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಅ.5ರವರೆಗೂ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ