ಮದುವೆ ಆಗದೇ ನನ್ನ ಪಾಡಿಗೆ ಇದ್ದು ಬಿಡುತ್ತೇನೆ: ಆ್ಯಸಿಡ್‌ ನಾಗ ಕಣ್ಣೀರು

ಕನಸಿನಲ್ಲಿ ಯೋಚಿಸಿದ ಕೃತ್ಯ ಎಸಗಿದ್ದೇನೆ

Team Udayavani, Jun 5, 2022, 10:14 AM IST

2nagesh

ಬೆಂಗಳೂರು: ಪ್ರೀತಿಗೆ ನಿರಾಕರಿಸಿದ ಯುವತಿ ಮೇಲೆ ಆ್ಯಸಿಡ್‌ ದಾಳಿ ನಡೆಸಿದ ಪ್ರಕರಣದ ಪಾಗಲ್‌ ಪ್ರೇಮಿ ನಾಗೇಶ್‌ನನ್ನು ಕಾಮಾಕ್ಷಿಪಾಳ್ಯ ಪೊಲೀಸರು ತಮಿಳುನಾಡಿನ ತಿರುವಣ್ಣಾಮಲೈಗೆ ಕರೆದೊಯ್ದು ಸ್ಥಳ ಮಹಜರು ಮಾಡಿಸಿದ್ದಾರೆ. ಮತ್ತೊಂದೆಡೆ ಯುವತಿಯ ಮೇಲೆ ಆ್ಯಸಿಡ್‌ ಎರಚಿರುವುದಕ್ಕೆ ನಾಗೇಶ್‌ ಪಶ್ಚಾತಾಪ ಪಟ್ಟು ಕಣ್ಣೀರು ಹಾಕುತ್ತಿದ್ದಾನೆ ಎಂದು ಹೇಳಲಾಗಿದೆ.

ಕೃತ್ಯ ಎಸಗಿದ ಬಳಿಕ ಆರೋಪಿ ನೆರೆ ರಾಜ್ಯಗಳಲ್ಲಿ ಸುತ್ತಾಡಿ ತಮಿಳುನಾಡಿನ ತಿರುವಣ್ಣಾ ಮಲೈನಲ್ಲಿರುವ ಆಶ್ರಮವೊಂದರಲ್ಲಿ ಆಶ್ರಯ ಪಡೆದುಕೊಂಡಿದ್ದ. ಹೀಗಾಗಿ ಆ ಆಶ್ರಮಕ್ಕೆ ಆರೋಪಿಯನ್ನು ಕರೆದೊಯ್ದು ಮಹಜರು ಮಾಡಲಾಗಿದೆ.

ಜತೆಗೆ ಪೊಲೀಸರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಿರುವ ಆರೋಪಿ, “ನಾನು ತಪ್ಪು ಮಾಡಿದ್ದೇನೆ. ಕನಸಿನಲ್ಲಿ ಯೋಚಿಸಿದ ಕೃತ್ಯ ಎಸಗಿದ್ದೇನೆ. ನಾನು ಇಂತಾ ಅನ್ಯಾಯ ಮಾಡಬಾರದಿತ್ತು. ನಾನು ಮಾಡಿರುವುದು ತಪ್ಪು. ಆದರೆ, ನನಗೆ ಸಿಗದಿದ್ದು, ಬೇರೆಯವರಿಗೆ ಸಿಗಬಾರದು ಎಂಬ ಕಾರಣಕ್ಕೆ ಆ್ಯಸಿಡ್‌ ಹಾಕಿದ್ದೇನೆ. ಕೃತ್ಯ ಎಸಗಿದ ಮರುಕ್ಷಣವೇ ತಪ್ಪಿನ ಅರಿವಾಯಿತು. ನನಗೆ ಇನ್ನೂ ಶಿಕ್ಷೆ ಆಗಬೇಕು. ನಮ್ಮ ಅಣ್ಣ ಯುವತಿಯ ತಂಟೆಗೆ ಹೋಗಬೇಡ ಎಂದು ಎಚ್ಚರಿಕೆ ನೀಡಿದ್ದ. ಆದರೂ ಆಕೆಗೆ ಹಿಂಸೆ ನೀಡಿದ್ದೇನೆ. ಆಕೆ ನನ್ನ ಜತೆ ಚೆನ್ನಾಗಿ ಮಾತನಾಡುವುದನ್ನು ಕಂಡು ಪ್ರೀತಿಸುತ್ತಿರಬಹುದು ಎಂದುಕೊಂಡಿದ್ದೆ. ಆದರೆ, ಆಕೆ ನನ್ನನ್ನು ಪ್ರೀತಿಸುತ್ತಿರಲಿಲ್ಲ. ಶಿಕ್ಷೆ ಅನುಭವಿಸಿಕೊಂಡು ಒಳ್ಳೆಯವನಾಗಬೇಕು. ಇನ್ನು ಮದುವೆ ಆಗದೇ ನನ್ನ ಪಾಡಿಗೆ ನಾನು ಇದ್ದುಬಿಡುತ್ತೇನೆ’ ಎಂದು ಪೊಲೀಸರ ಎದುರು ಕಣ್ಣೀರು ಸುರಿಸಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಕೋಡಿಂಬಾಳ: ನೂರು ರೂ. ನೋಟಿನ ಕಲರ್ ಜೆರಾಕ್ಸ್ ಚಲಾವಣೆ

ಟಾಪ್ ನ್ಯೂಸ್

araga-jnanendra

ಪಿಎಫ್ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಠಿಣ ಕ್ರಮ: ಆರಗ ಜ್ಞಾನೇಂದ್ರ ಎಚ್ಚರಿಕೆ

8

ಕುಷ್ಟಗಿ: ಲಂಪಿ ವೈರಸ್; ಜಾನುವಾರು ಸಂತೆ ರದ್ದು

7-1

ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ; ವಿಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

arun-singh

ಪೇಸಿಎಂ ಎಂಬುದು ಸಜ್ಜನ, ಸಾಮಾನ್ಯರ ಸಿಎಂ ಗೆ ಮಾಡುವ ಅಪಮಾನ: ಅರುಣ್ ಸಿಂಗ್

6

ಸಾಗರ: ನಾಲ್ಕು ತಿಂಗಳಿಂದ ಕೆಟ್ಟು ನಿಂತ ಲಾಂಚ್

ನಿಮಗೆ ತಾಕತ್ತಿದ್ರೆ ಬಿಹಾರದಲ್ಲಿ ಆರ್ ಎಸ್ ಎಸ್ ನಿಷೇಧಿಸಿ: ಲಾಲೂಗೆ ಕೇಂದ್ರ ಸಚಿವ ಸವಾಲು

ನಿಮಗೆ ತಾಕತ್ತಿದ್ರೆ ಬಿಹಾರದಲ್ಲಿ ಆರ್ ಎಸ್ ಎಸ್ ನಿಷೇಧಿಸಿ: ಲಾಲೂಗೆ ಕೇಂದ್ರ ಸಚಿವ ಸವಾಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

araga-jnanendra

ಪಿಎಫ್ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಠಿಣ ಕ್ರಮ: ಆರಗ ಜ್ಞಾನೇಂದ್ರ ಎಚ್ಚರಿಕೆ

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

arun-singh

ಪೇಸಿಎಂ ಎಂಬುದು ಸಜ್ಜನ, ಸಾಮಾನ್ಯರ ಸಿಎಂ ಗೆ ಮಾಡುವ ಅಪಮಾನ: ಅರುಣ್ ಸಿಂಗ್

ಪಿಎಫ್ಐ ಬ್ಯಾನ್ ಮಾಡುವಂತೆ ಅಸೆಂಬ್ಲಿಯಲ್ಲಿ ಕೂಗಾಡಿದ್ದೇ ಕಾಂಗ್ರೆಸ್ ನವರು; ಸಿಎಂ ಬೊಮ್ಮಾಯಿ

ಪಿಎಫ್ಐ ಬ್ಯಾನ್ ಮಾಡುವಂತೆ ಅಸೆಂಬ್ಲಿಯಲ್ಲಿ ಕೂಗಾಡಿದ್ದೇ ಕಾಂಗ್ರೆಸ್ ನವರು; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಗಂಗಿವಾಳ ಗ್ರಾ.ಪಂ ಸದಸ್ಯನ ಪತ್ನಿ ಆತ್ಮಹತ್ಯೆಗೆ ಶರಣು

ಸಂಬಂಧಿಕರಿಂದಲೇ ಕೊಲೆಯಾಗಿದ್ದ ಗಂಗಿವಾಳ ಗ್ರಾ.ಪಂ ಸದಸ್ಯನ ಪತ್ನಿ ಆತ್ಮಹತ್ಯೆಗೆ ಶರಣು

MUST WATCH

udayavani youtube

ದಿನ 4| ಕೂಷ್ಮಾಂಡ ದೇವಿ

udayavani youtube

ಮಂಗಳೂರು ಶ್ರೀ ಶಾರದಾ ಮಹೋತ್ಸವ – 100 ವರ್ಷಗಳ ಪಯಣ ಹೇಗಿತ್ತು ?

udayavani youtube

ದಸರಾ ಆನೆಗಳ ತೂಕವನ್ನು ಹೆಚ್ಚಿಸಲು ಏನೆಲ್ಲಾ ತಿನ್ನಿಸುತ್ತಾರೆ ನೋಡಿ !

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

ಹೊಸ ಸೇರ್ಪಡೆ

araga-jnanendra

ಪಿಎಫ್ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಠಿಣ ಕ್ರಮ: ಆರಗ ಜ್ಞಾನೇಂದ್ರ ಎಚ್ಚರಿಕೆ

8

ಕುಷ್ಟಗಿ: ಲಂಪಿ ವೈರಸ್; ಜಾನುವಾರು ಸಂತೆ ರದ್ದು

7-1

ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ; ವಿಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

arun-singh

ಪೇಸಿಎಂ ಎಂಬುದು ಸಜ್ಜನ, ಸಾಮಾನ್ಯರ ಸಿಎಂ ಗೆ ಮಾಡುವ ಅಪಮಾನ: ಅರುಣ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.