ಕಾಂಗ್ರೆಸ್‌ ಪೋಷಿತ ನಾಟಕ ಮಂಡಳಿಯಿಂದ ಧರಣಿ

Team Udayavani, Dec 21, 2020, 12:37 PM IST

ಕಾಂಗ್ರೆಸ್‌ ಪೋಷಿತ ನಾಟಕ ಮಂಡಳಿಯಿಂದ ಧರಣಿ

ಬೆಂಗಳೂರು: ದೆಹಲಿ ಸೇರಿದಂತೆ ದೇಶದ ವಿವಿಧೆಡೆ ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಕಾಂಗ್ರೆಸ್‌ ಕೃಪಾಪೋಷಿತ ನಾಟಕ ಮಂಡಳಿಯ ಸದಸ್ಯರು ಎಂದು ಸಂಸದ ತೇಜಸ್ವಿಸೂರ್ಯ ಆರೋಪಿಸಿದರು.

ನಗರದ ಕರ್ನಾಟಕ ಸಣ್ಣ ಕೈಗಾರಿಕಾ ಸಂಘ (ಕಾಸಿಯಾ)ದಲ್ಲಿ ಭಾನುವಾರ “ಕೃಷಿ ಸುಧಾರಣಾ ಕಾಯ್ದೆ- ವಿಮರ್ಶೆ’ ಕುರಿತ “ಸಂಸದ್‌ ಧ್ವನಿ’ಯಲ್ಲಿ ಅವರು ಮಾತನಾಡಿದರು. ಈ ಹಿಂದೆ ಇದ್ದ ಅಗತ್ಯ ಸರಕುಗಳ ಕಾಯ್ದೆ’ಬ್ರಿಟಿಷರು ರೂಪಿಸಿದ್ದು. ಅದು ವಸಾಹತುಶಾಹಿಹಿತಾಸಕ್ತಿಯನ್ನು ಒಳಗೊಂಡಿತ್ತು. ಇದಕ್ಕೆ ತಿದ್ದುಪಡಿ ತಂದು ರೈತರ ಹಿತ ಕಾಯುವ ಕಾಯ್ದೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಇದು ಸೇರಿದಂತೆ ಮೂರೂ ಮಸೂದೆಗಳು ದಶಕಗಳಿಂದ ರೈತರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆಪರಿಹಾರ ನೀಡುತ್ತದೆ. ಆದರೆ, ಕೆಲವೇ ಕೆಲ ರೈತರು ಇದರ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಅವರು ಕಾಂಗ್ರೆಸ್‌ ಕೃಪಾಪೋಷಿತ ನಾಟಕ ಮಂಡಳಿಯ ಸದಸ್ಯರಾಗಿದ್ದಾರೆ ಎಂದು ದೂರಿದರು.

ಉದ್ಯಮಿ ತನ್ನ ಉತ್ಪನ್ನವನ್ನು ಬೇಕಾದ ದರಕ್ಕೆ ಯಾವುದೇ ವ್ಯಕ್ತಿಗೆ ಮಾರಾಟ ಮಾಡಲು ಸಂಪೂರ್ಣ ಸ್ವಾತಂತ್ರ್ಯ ಹೊಂದಿದ್ದಾನೆ. ಆದರೆ, ರೈತನಿಗೆ ಈ ಹಕ್ಕುಯಾಕಿಲ್ಲ? ಖಾಸಗಿ ಉದ್ಯಮಿಗಳು ರೈತರನ್ನು ಸುಲಿಗೆ ಮಾಡಬಹುದು ಅಥವಾ ವಂಚಿಸಬಹುದು ಎಂಬ ವಾದವನ್ನು ಕೆಲವರು ಮುಂದಿಡುತ್ತಾರೆ. ಹಾಗಿದ್ದರೆ, ಕೃಷಿಯ ಭಾಗವಾದ ಹೈನುಗಾರಿಕೆಯಲ್ಲಿ ಇದು ಯಾಕೆ ಆಗುತ್ತಿಲ್ಲ? ಅಲ್ಲಿ ಕೂಡ ಖಾಸಗಿ ಕಂಪನಿಗಳು ರೈತರಿಂದ ಹಾಲು ಖರೀದಿಸುತ್ತಿವೆ. ಹಾಲು ಉತ್ಪಾದನಾ ಸಂಘಗಳ ಮಾದರಿಯಲ್ಲೇ ರೈತ ಉತ್ಪಾದಕರ ಸಂಘಗಳನ್ನು ಮಾಡಿ, ರೈತರ ಹಿತ ಕಾಯುವುದು ಸರ್ಕಾರದ ಕನಸು. ಇದರಿಂದ ಯಾವ ಸಮಸ್ಯೆ ಆಗುತ್ತದೆ? ಕಾಯ್ದೆಗಳ ಕುರಿತು ತಾರ್ಕಿಕವಾಗಿ ಯಾಕೆ ಪ್ರತಿಭಟನಾಕಾರರು ಮಾತನಾಡುತ್ತಿಲ್ಲ ಎಂದು ಕೇಳಿದರು.

ಎಪಿಎಂಸಿಯಲ್ಲಿ ತಮ್ಮ ಹಿಡಿತ ತಪ್ಪುತ್ತದೆ ಎಂಬ ಕಾರಣಕ್ಕೆ ಕೆಲ ರೈತರು ದೆಹಲಿಯಲ್ಲಿವಿರೋಧಿಸುತ್ತಿದ್ದಾರೆ. ಉಳಿದ ಶೇ. 90 ರೈತರುಮೌನ ವಹಿಸಿರುವುದರಿಂದ ಪ್ರತಿರೋಧದ ದನಿಯೇಪ್ರತಿಧ್ವನಿಸುತ್ತಿದೆ.ಆದ್ದರಿಂದಮಸೂದೆಗಳ ಬಗ್ಗೆ ಮನದಟ್ಟು ಮಾಡುವ ಕೆಲಸ ಯುವಕರಿಂದ ಆಗಬೇಕಿದೆ ಎಂದರು.

ಬ್ಯಾಕ್‌ ಟು ವಿಲೇಜ್‌ ಸಂಸ್ಥಾಪಕ ಮನೀಶ್‌ಕುಮಾರ್‌ ಮಾತನಾಡಿ, ನೂತನ ಕಾಯ್ದೆಗಳ ಹಿಂದೆಕನಿಷ್ಠ ಬೆಂಬಲ ಬೆಲೆ ತೆಗೆದುಹಾಕುವ ಉದ್ದೇಶ ಇದೆ ಎಂದು ಆರೋಪಿಸಲಾಗುತ್ತಿದೆ. ಇದು ಸತ್ಯಕ್ಕೆ ದೂರವಾದುದು ಎಂದು ಹೇಳಿದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.