BJP ಜೊತೆಗಿದ್ದೇನೆ, ಊಹಾಪೋಹಗಳಿಗೆ ಕಿವಿಗೊಡಬೇಡಿ: ತೇಜಸ್ವಿನಿ ಅನಂತಕುಮಾರ್ ಸ್ಪಷ್ಟನೆ

Team Udayavani, Jul 17, 2023, 12:10 PM IST

Tejaswini ananthkumar gave clarification about leaving bjp party

ಬೆಂಗಳೂರು: ಕೆಲ ದಿನಗಳಿಂದ ಹಾಕುತ್ತಿದ್ದ ಟ್ವೀಟ್ ಗಳ ಕಾರಣದಿಂದ ಮಾಜಿ ಸಚಿವ ಅನಂತ ಕುಮಾರ್ ಪತ್ನಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಪಕ್ಷ ತೊರೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಇದೀಗ ಸ್ವತಃ ತೇಜಸ್ವಿನಿ ಅವರೇ ಇದಕ್ಕೆ ಬ್ರೇಕ್ ಹಾಕಿದ್ದು, ನಾನು ಬಿಜೆಪಿ ಜೊತೆಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಇವರು ರೈತೋದ್ಧಾರಕರಾ? ನಾಚಿಕೆಗೇಡು: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ ಹೇಳಬಹುದಾದರೆ, “I am wedded to the party and ideology – no compromise” ಎಂದಿದ್ದಾರೆ.

ಈ ಹಿಂದೆ ಅವರು “2015ರ ಜೂನ್‌ 5ರಂದು ಲಾಲ್‌ಬಾಗ್‌ ಪಶ್ಚಿಮ ದ್ವಾರದ ಬಳಿ ಅನಂತಕುಮಾರ್‌ ಅವರು ಈ ಗಿಡ ನೆಟ್ಟಿದ್ದರು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್‌ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಅನಂತಕುಮಾರ ಅವರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು ಎಂಬುದು ನನ್ನ ಭಾವನೆ’ ಎಂದಿದ್ದರು. ಇದಕ್ಕೂ ಮೊದಲು ಅವರು“ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂದು ಟ್ವೀಟ್ ಮಾಡಿದ್ದರು. ಇದೆಲ್ಲಾ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು.

ಟಾಪ್ ನ್ಯೂಸ್

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.