ದೇವಸ್ಥಾನಗಳ ತೆರೆಯುವಿಕೆ ಜೂನ್ 8 ಕ್ಕೆ ಮುಂದೂಡಿಕೆ: ಸಚಿವ ಕೋಟ ಹೇಳಿಕೆ
Team Udayavani, May 31, 2020, 4:41 PM IST
ಉಡುಪಿ: ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರೆದು ಭಕ್ತರಿಗೆ ಪೂಜೆ ಪುನಸ್ಕಾರ ಮತ್ತು ದರ್ಶನದ ಬಗ್ಗೆ ಅವಕಾಶವನ್ನು ಜೂನ್ 8 ಕ್ಕೆ ಮುಂದೂಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕೋವಿಡ್-19 ಲಾಕ್ ಡೌನ್ ಕಾರಣದಿಂದ ರಾಜ್ಯದ ದೇವಸ್ಥಾನಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಆದರೆ ನಂತರ ಜೂನ್ ಒಂದರಿಂದ ದೇವಸ್ಥಾನಗಳನ್ನು ತೆರೆಯಬೇಕೆಂದು ನಿರ್ಧರಿಸಲಾಗಿದ್ದರೂ, ಕೇಂದ್ರ ಸರ್ಕಾರ ನೀಡಿರುವ ನೂತನ ಮಾರ್ಗಸೂಚಿಯ ಮೇರೆಗೆ ಜೂನ್ 8 ಕ್ಕೆ ಮುಂದೂಡಲಾಗಿದ್ದು, ಎಲ್ಲಾ ಭಕ್ತರು ಸಹಕರಿಸಬೇಕಾಗಿ ಕೋಟ ಶ್ರೀನಿವಾಸ ಪೂಜಾರಿಯವರು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜೂನ್ 8 ನೇ ತಾರೀಕಿನಂದು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ದೇವಸ್ಥಾನಗಳನ್ನು ತೆರೆಯಲಾಗುವುದು. ಇಲಾಖಾ ಅಧಿಕಾರಿಗಳಿಗೆ ಮಾರ್ಗಸೂಚಿ ತಯಾರಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು