School: ಆ. 18ರಿಂದ ಮೊಟ್ಟೆ ವಿತರಣೆ
Team Udayavani, Aug 16, 2023, 12:59 AM IST
ಶಿವಮೊಗ್ಗ: ಒಂದರಿಂದ 10ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ 2 ದಿನ ಮೊಟ್ಟೆಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಆ. 18ರಂದು ಮಂಡ್ಯದಲ್ಲಿ ಚಾಲನೆ ನೀಡ ಲಾಗು ವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಮೊಟ್ಟೆ ಸೇವಿಸದ ಮಕ್ಕಳಿಗೆ ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ನೀಡಲಾಗುತ್ತದೆ. ಇದೇ ವೇಳೆ ಗ್ರಾಮೀಣ ಭಾಗದಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ