ಮುಖ್ಯಮಂತ್ರಿ ನಿಂದಿಸಿದ ಆರೋಪಿ ಬಂಧನ
Team Udayavani, Aug 4, 2018, 11:27 AM IST
ಮಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇನ್ಸ್ಟಾಗ್ರಾಮ್ ಮೂಲಕ ಅವಾಚ್ಯವಾಗಿ ನಿಂದಿಸಿದ ಆರೋಪದ ಮೇಲೆ ಬಂಟ್ವಾಳ ತಾಲೂಕು ಮೇರಮಜಲು ನಿವಾಸಿ ಪ್ರಶಾಂತ್ ಪೂಜಾರಿ (24)ಯನ್ನು ಶುಕ್ರ ವಾರ ಕದ್ರಿ ಪೊಲೀಸರು ಬಂಧಿಸಿದ್ದಾರೆ. ನಿಂದನೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ