ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Team Udayavani, May 10, 2024, 11:57 PM IST

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿ ವಕೀಲ ಮತ್ತು ಬಿಜೆಪಿ ಮುಖಂಡ ದೇವರಾಜೇಗೌಡ ಪತ್ರಕರ್ತರೊಬ್ಬರೊಂದಿಗೆ ನಡೆಸಿದ ಫೋನ್‌ ಸಂಭಾಷಣೆಯ ತುಣುಕೊಂದನ್ನು ಕೆಪಿಸಿಸಿ ಶುಕ್ರವಾರ ಸಾಮಾಜಿಕ ಜಾಲತಾಣ “ಎಕ್ಸ್‌’ನಲ್ಲಿ ಬಹಿರಂಗ ಮಾಡಿದ್ದು, ಈ ಮೂಲಕ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.

ಮೂರೂವರೆ ನಿಮಿಷಗಳ ಆಡಿಯೋದಲ್ಲಿ ಕೇಳಿಬರುವ ಧ್ವನಿಗಳು ದೇವರಾಜೇಗೌಡ ಎಂಬ ವ್ಯಕ್ತಿ ಹಾಗೂ ಮಾಧ್ಯಮ ಸಂಸ್ಥೆಯೊಂದರ ಪ್ರತಿನಿಧಿ ಯದ್ದು ಎನ್ನ‌ಲಾಗಿದೆ. ಸಂಭಾಷಣೆಯಲ್ಲಿ ನಾನು ಬಿಜೆಪಿ ಹೈಕಮಾಂಡ್‌ ನಿಯಂತ್ರಣದಲ್ಲಿದ್ದೇನೆ. ಅವರ ನಿರ್ದೇಶನದ ಮೇರೆಗೆ ಸುದ್ದಿಗೋಷ್ಠಿ ನಡೆಸಿದ್ದೇನೆ. ದೊಡ್ಡವರು ನನ್ನನ್ನು ಕರೆದು ಸಭೆ ನಡೆಸಿದರು.

ಪ್ರಕರಣವನ್ನು ಸಿಬಿಐಗೆ ರವಾನಿಸಲು ಪ್ರಯತ್ನ ನಡೆಯುತ್ತಿದೆ. ಮುಂದಿನ 8-10 ದಿನಗಳಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಂಧನ ಸಾಧ್ಯತೆ ಇದೆ ಎಂದುಉಲ್ಲೇಖಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಈಚೆಗೆ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ತಮ್ಮ ನಡುವಿನ ಸಂಭಾಷಣೆ ಬಗ್ಗೆ ಉಲ್ಲೇಖಿಸಿದ್ದರು. ಇದರ ಬೆನ್ನಲ್ಲೇ ಕೆಪಿಸಿಸಿಯಿಂದ ಫೋನ್‌ ಕರೆಯ ಸಂಭಾಷಣೆ ಬೆಳಕಿಗೆಬಂದಿದೆ. ಇದನ್ನು ಅಪ್‌ಲೋಡ್‌ ಮಾಡಿರುವ ಕೆಪಿಸಿಸಿ, ಒಂದೇ ಏಟಿನಲ್ಲಿ ಜೆಡಿಎಸ್‌ ಅನ್ನು ಮುಳುಗಿಸುವುದರ ಜತೆಗೆ ಕಾಂಗ್ರೆಸ್‌ ನಾಯಕರನ್ನೂ ಗುರಿ ಮಾಡುವ ಮಹಾ ಕುತಂತ್ರ ಅಮಿತ್‌ ಶಾ ಅವರದ್ದಾಗಿದೆ. ಆದರೆ ಕಾಂಗ್ರೆಸ್‌ ನಾಯಕರ ಕೂದಲು ಕೊಂಕಿಸಲೂ ಸಾಧ್ಯವಿಲ್ಲ ಎಂಬುದನ್ನು ಅರ್ಥ ಮಾಡಿಕೊಂಡರೆ ಒಳಿತು ಎಂದು ತಿರುಗೇಟು ನೀಡಿದೆ.

ದೇವರಾಜೇಗೌಡ ಪತ್ರಿಕಾಗೋಷ್ಠಿ ನಡೆಸಿ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕರ ಹೆಸರನ್ನು ಎಳೆದು ತಂದಾಗಲೇ ಇಲ್ಲೇ ನೋ ಮಸಲತ್ತು ಇದೆ ಎಂಬ ಗುಮಾನಿ ದಟ್ಟವಾಗಿತ್ತು. ಆದರೆ ದೇವರಾಜೇಗೌಡನ ಮಾತುಗಳ ಸ್ಕ್ರಿಪ್ಟ್, ಡೈರೆಕ್ಷನ್‌ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗವಾಗಿದೆ. ಈ ಪೆನ್‌ಡ್ರೈವ್‌ ಪ್ರಕರಣದ ಹಿಂದೆ ಬಿಜೆಪಿ ಹಾಗೂ ಬ್ರದರ್‌ ಸ್ವಾಮಿಯ ಬಹುದೊಡ್ಡ ಷಡ್ಯಂತ್ರ ಅಡಗಿದೆ. ಬಿಜೆಪಿ ಎಂಬ ಪಕ್ಷಕ್ಕೆ ಕನಿಷ್ಠ ನೈತಿಕ ಪ್ರಜ್ಞೆ ಇಲ್ಲದಿರುವುದು ರಾಜಕೀಯ ಕ್ಷೇತ್ರಕ್ಕೆ ಕಳಂಕ ಎಂದು ಕಾಂಗ್ರೆಸ್‌ ಹೇಳಿದೆ.

ಟಾಪ್ ನ್ಯೂಸ್

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.