
ಚರ್ಚೆಗೆ ಗ್ರಾಸವಾದ ಎಚ್.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ
Team Udayavani, Jun 6, 2023, 8:10 AM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರು ದಿಲ್ಲಿಗೆ ಭೇಟಿ ನೀಡಿದ್ದು, ಇದು ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಕುಮಾರಸ್ವಾಮಿ ದಿಲ್ಲಿಗೆ ತೆರಳಿದ್ದರೂ ಅಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿರುವುದರಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಅವರ ಸಿನೆಮಾ ಚಿತ್ರೀಕರಣದ ಸ್ಥಳ ವೀಕ್ಷಣೆಗೆ ತೆರಳಿದ್ದರು. ಈ ಸಂದರ್ಭ ಬಳಸಿಕೊಂಡ ಬಿಜೆಪಿ, ಕಾಂಗ್ರೆಸ್ ನಾಯಕರು ಅವರನ್ನು ಭೇಟಿ ಯಾಗಿ ರಾಜಕೀಯ ವಿಷಯ ಗಳನ್ನು ಚರ್ಚಿಸಿರಬಹುದು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಮುಂಬ ರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಜತೆ ಮೈತ್ರಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಆಸಕ್ತಿ ತೋರಿದ್ದು, ಈ ಸಂಬಂಧ ಮಾತುಕತೆಗಳು ನಡೆದಿರಬಹುದು ಅಷ್ಟೇ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು
MUST WATCH
ಹೊಸ ಸೇರ್ಪಡೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್ ಹೊಸ ಚಿತ್ರ ಘೋಷಣೆ?

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್