Udayavni Special

ಮುರುಘಾಮಠದ ಶಿವಯೋಗಿ ಶ್ರೀ ಲಿಂಗೈಕ್ಯ

Team Udayavani, Jan 16, 2020, 3:05 AM IST

muruga-math

ಧಾರವಾಡ: ಇಲ್ಲಿನ ಮುರುಘಾಮಠದ ಹಿಂದಿನ ಪೀಠಾಧಿಪತಿಗಳಾ ಗಿದ್ದ ಶ್ರೀ ಶಿವಯೋಗಿ ಸ್ವಾಮೀಜಿ (55) ಬುಧವಾರ ಲಿಂಗೈಕ್ಯರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಅವರು ಬುಧವಾರ ಸಂಜೆ ಲಿಂಗೈಕ್ಯರಾದರು.

ಮುರುಘಾಮಠದ ಪೀಠಾಧಿಪತಿ ಯಾಗಿದ್ದ ವೇಳೆ ಅವರ ವಿರುದ್ಧ ಮಠದ ಆಸ್ತಿ ಮಾರಾಟಕ್ಕೆ ಸಂಚು ರೂಪಿಸಿದ ಆರೋಪವಿತ್ತು. ನಂತರ ಭಕ್ತರು ಅವರನ್ನು ಮಠದ ಪೀಠದಿಂದ ಕೆಳಗಿಳಿಸಿದ್ದರು. ಈ ಸಂಬಂಧ ಅವರು ನ್ಯಾಯಾಲಯದ ಮೆಟ್ಟಿಲು ಏರಿದ್ದು, ಪ್ರಕರಣ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ವಿವಾದಕ್ಕೆ ಸಂಬಂಧಿಸಿದಂತೆ ಅವರು, ಇತ್ತೀಚೆಗಷ್ಟೇ ಮತ್ತೆ ತಮ್ಮ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಕೆಲವರ ಹೆಸರು ಹೇಳಿ ಆರೋಪಿಸಿ, ದಯಾಮರಣ ನೀಡುವಂತೆ ಕೂಡ ಕೋರ್ಟ್‌ಗೆ ಮನವಿ ಮಾಡಿದ್ದರು.

ಮೂಲತಃ ಕುಂದಗೋಳ ತಾಲೂಕು ಪಶುಪತಿಹಾಳದವರಾಗಿದ್ದ ಶಿವಯೋಗಿ ಸ್ವಾಮೀಜಿಗಳು ಪ್ರಾಥಮಿಕ ಶಿಕ್ಷಣ ಅಲ್ಲಿಯೇ ಮುಗಿಸಿ ಬಳಿಕ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಧಾರವಾಡಕ್ಕೆ ಬಂದು ಮುರುಘಾಮಠದಲ್ಲಿಯೇ ಉಳಿದುಕೊಂಡು ಪೂರ್ಣಗೊಳಿಸಿದ್ದರು. ಶ್ರೀ ಶಿವಯೋಗಿ ಸ್ವಾಮೀಜಿ ಅವರನ್ನು 1994ರಲ್ಲಿ ಮಠದ ಪೀಠಾಧಿಪತಿಯನ್ನಾಗಿ ನೇಮಿಸಲಾಗಿತ್ತು. ಆದರೆ ಮಠದ ಆಸ್ತಿ ಮಾರಾಟಕ್ಕೆ ಕುರಿತು ಶ್ರೀಗಳು ಮತ್ತು ಭಕ್ತರ ನಡುವೆ ವಿವಾದ ಸೃಷ್ಟಿಯಾಗಿ 2009ರಲ್ಲಿ ಬಲವಂತವಾಗಿ ಪೀಠದಿಂದ ಕೆಳಗಿಳಿಸಲಾಗಿತ್ತು. ಈ ನಡುವೆ ಮಠ ಮತ್ತು ಶ್ರಿಗಳ ನಡುವೆ ರಾಜಿ ಸಂಧಾನ ನಡೆದಿತ್ತು. ಅಷ್ಟರಲ್ಲಿ ಅವರು ಲಿಂಗೈಕ್ಯರಾಗಿದ್ದಾರೆ.

ಕಂಬನಿ ಮಿಡಿದ ಗಣ್ಯರು: ಶ್ರೀ ಶಿವಯೋಗಿ ಸ್ವಾಮೀಜಿ ಲಿಂಗ್ಯಕ್ಯರಾಗಿರುವುದಕ್ಕೆ ಲಿಂಗಾಯತ ಸಮಾಜದ ಗಣ್ಯರು ತೀವ್ರ ಸಂತಾಪ ಸೂಚಿಸಿ ನೆಚ್ಚಿನ ಗುರುವಿಗೆ ಕಂಬನಿ ಮಿಡಿದಿದ್ದಾರೆ. ಅಖೀಲ ಭಾರತ ವೀರಶೈವ ಮಹಾಸಭೆ ಪದಾಧಿಕಾರಿಗಳು, ಲಿಂಗಾಯತ ನೌಕರರ ಸಂಘ ಮತ್ತು ಭಕ್ತ ಮಂಡಳಿ ಶಿವಯೋಗಿ ಶ್ರೀಗಳು ಲಿಂಗೈಕ್ಯರಾಗಿದ್ದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿವಯೋಗಿ ಸ್ವಾಮೀಜಿ ಉತ್ತಮ ವ್ಯಕ್ತಿಯಾಗಿ ದ್ದರು. ಆದರೆ ದುರ್ದೈವವಶಾತ್‌ ಅವರ ಮೇಲೆ ವಿವಾದಗಳು ಬಂದಿದ್ದರಿಂದ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದರು. ಅವರ ಅಗಲಿಕೆ ಮಠದ ಭಕ್ತರಿಗೆ ನೋವನ್ನುಂಟು ಮಾಡಿದೆ. ಬಸವಾದಿ ಶರಣರು ಅವರ ಆತ್ಮಕ್ಕೆ ಶಾಂತಿ ನೀಡಲಿ.
-ಗುರುರಾಜ ಹುಣಸಿಮರದ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ,

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರೀ ಗುಂಡಿನ ಕಾಳಗ; ಐವರು ಉಗ್ರರ ಸಾವು, 3 ಯೋಧರು ಹುತಾತ್ಮ

ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರೀ ಗುಂಡಿನ ಕಾಳಗ; ಐವರು ಉಗ್ರರ ಸಾವು, 3 ಯೋಧರು ಹುತಾತ್ಮ

ಕೋವಿಡ್-19 ಗೆದ್ದ 104 ವರ್ಷದ ಸೈನಿಕ

ಕೋವಿಡ್-19 ಗೆದ್ದ 104 ವರ್ಷದ ಸೈನಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಸೋಂಕು ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಬಿಎಸ್ ವೈ ಮನವಿ

ಸೋಂಕು ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಬಿಎಸ್ ವೈ ಮನವಿ

ಬೆಂಗಳೂರಿನಲ್ಲಿ ಮತ್ತೆರಡು ಸೋಂಕಿತರು ಪತ್ತೆ: 146ಕ್ಕೇರಿದ ರಾಜ್ಯದ ಸೋಂಕಿತರ ಸಂಖ್ಯೆ

ಬೆಂಗಳೂರಿನಲ್ಲಿ ಮತ್ತೆರಡು ಸೋಂಕಿತರು ಪತ್ತೆ: 146ಕ್ಕೇರಿದ ರಾಜ್ಯದ ಸೋಂಕಿತರ ಸಂಖ್ಯೆ

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್

ಎ. 14ರೊಳಗೆ ಪರಿಸ್ಥಿತಿ ಸುಧಾರಿಸಿದರೆ ಲಾಕ್‌ಡೌನ್‌ ಸಡಿಲ

ಎ. 14ರೊಳಗೆ ಪರಿಸ್ಥಿತಿ ಸುಧಾರಿಸಿದರೆ ಲಾಕ್‌ಡೌನ್‌ ಸಡಿಲ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ  ಆರಂಭ

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ ಆರಂಭ