ಸಕ್ರೆಬೈಲು ಬಿಡಾರದಲ್ಲಿ ಆನೆ ಇಂದಿರಾ ಸಾವು
Team Udayavani, Jan 31, 2017, 3:45 AM IST
ಶಿವಮೊಗ್ಗ: ಸಮೀಪದ ಸಕ್ರೆಬೈಲು ಆನೆ ಬಿಡಾರದಲ್ಲಿ ಅತ್ಯಂತ ಹಿರಿಯ ಆನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಇಂದಿರಾ (93) ಸೋಮವಾರ ಮಧ್ಯಾಹ್ನ ಮೃತಪಟ್ಟಿದೆ. ಇತ್ತೀಚಿನ ಕೆಲವು ದಿನಗಳಿಂದ ವಯೋ ಸಹಜ ಬಳಲಿಕೆಯಿಂದ ಆಹಾರ ಸೇವನೆ ಕೂಡ ಇದಕ್ಕೆ ಕಷ್ಟವಾಗಿತ್ತು. ಹೀಗಾಗಿ ಬೇಯಿಸಿದ ಆಹಾರವನ್ನೇ ನೀಡಲಾಗುತಿತ್ತು.
ಕಳೆದ ಕೆಲ ದಿನಗಳಿಂದ ಆಹಾರ ಸೇವನೆ ತ್ಯಜಿಸಿದ್ದರಿಂದ ತೀರಾ ಕೃಶವಾಗಿತ್ತು. ಸಕ್ರೆಬೈಲು ಕಾಡಿನ ಮಿಲಿಟರಿ ಕ್ಯಾಂಪ್
ಬಳಿ ಆನೆ ಮೃತಪಟ್ಟಿದ್ದು, ಅಲ್ಲಿಯೇ ಸೋಮವಾರ ಸಂಜೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK