ದೆಹಲಿ ಕೋಮುಗಲಭೆ ಹಿಂದೆ ವಿಪಕ್ಷಗಳ ಕೈವಾಡ
Team Udayavani, Mar 1, 2020, 3:02 AM IST
ಯಾದಗಿರಿ: ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ ವೇಳೆ ದೆಹಲಿಯಲ್ಲಿ ಗಲಭೆ ನಡೆದಿದ್ದು, ಇದರ ಹಿಂದೆ ವಿರೋಧ ಪಕ್ಷದ ಕೈವಾಡವಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ತೆಲಂಗಾಣ ರಾಜ್ಯದ ಬಿಜೆಪಿ ಶಾಸಕ ರಾಜಾಸಿಂಗ್ ಠಾಕೂರ ಆರೋಪಿಸಿದರು. ನಗರದ ಜಿಲ್ಲಾ ನ್ಯಾಯಾಲಯಕ್ಕೆ ಶನಿವಾರ ಆಗಮಿಸಿ ಕೋರ್ಟ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
60 ವರ್ಷ ದೇಶದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಪಶ್ಚಿಮ ಬಂಗಾಳದಲ್ಲಿ 30 ವರ್ಷ ಅಧಿಕಾರ ನಡೆಸಿದ ಸಿಪಿಐಎಂ, ಎಐಎಂಐಎಂ ನಾಯಕರು ಅಧಿಕಾರ ಕಳೆದುಕೊಂಡು ಹತಾಶೆಯಿಂದ ಕೇಂದ್ರ ಸರ್ಕಾರಕ್ಕೆ ವಿಶ್ವಮಟ್ಟದಲ್ಲಿ ಕೆಟ್ಟ ಹೆಸರು ತರಲು ವ್ಯವಸ್ಥಿತ ಸಂಚು ರೂಪಿಸಿದ್ದಾರೆಂದು ಗಂಭೀರ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್