Udayavni Special

ಸರ್ಕಾರಕ್ಕೆ ಬಹುಮತ ಇಲ್ಲ,ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ – ರಾಮುಲು

Team Udayavani, Feb 6, 2019, 10:01 AM IST

sriramulu.jpg

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಸಮ್ಮಶ್ರ ಸರಕಾರಕ್ಕೆ ಬಹುಮತ ಇಲ್ಲ. ಇಂದು ಅಧಿವೇಶನಕ್ಕೆ ಆಡಳಿತ ಪಕ್ಷದ 15ಕ್ಕೂ ಹೆಚ್ಚು ಮಂದಿ ಶಾಸಕರು ಗೈರು ಹಾಜರಾಗಿದ್ದರು. ಹಾಗಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ.

ಬುಧವಾರ ವಿಧಾನ ಮಂಡಲ ಅಧಿವೇಶನ ನಂತರ ಮಾತನಾಡಿದ ರಾಮುಲು, ಸರ್ಕಾರಕ್ಕೆ ಸಂಖ್ಯಾಬಲವಿಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡಬೇಕು. ನಾವು ಹಂತ ಹಂತವಾಗಿ ಹೋರಾಟ ನಡೆಸುತ್ತೇವೆ. ಇದರ ಬಗ್ಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದರು. 

ಬಹುಮತ ಸಾಬೀತು ಮಾಡಲಿ: ಜಾರ್ಜ್

ಬಿಜೆಪಿ ಪ್ರತಿಭಟನೆ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಜಾರ್ಜ್, ನಮ್ಮ ಸರ್ಕಾರ ಸುಭಧ್ರವಾಗಿದೆ. ನಾವು ಐದು ವರ್ಷಗಳ ಕಾಲ ಅಧಿಕಾರ ನಡೆಸುತ್ತೇವೆ. ಬಿಜೆಪಿಯವರು ಬಹುಮತ ಇಲ್ಲ ಎಂದು ಹೇಳುವುದು ಮಾತ್ರ. ಬೇಕಾದರೆ ಸಾಬೀತು ಮಾಡಲಿ ಎಂದರು. 

ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿಯವರು ರಾಜ್ಯಪಾಲರಿಗೆ ಮತ್ತು ಸಂವಿಧಾನಕ್ಕೆ ಅಗೌರವ ತೋರಿದ್ದಾರೆ ಎಂದು ಬಿಜೆಪಿಯ ನಡೆಯ ಕುರಿತು ಟೀಕೆ ಮಾಡಿದರು. 

ಟಾಪ್ ನ್ಯೂಸ್

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಅಂಗನವಾಡಿ ಕಾರ್ಯಕರ್ತೆಯರು ಉದ್ಯೋಗ ವ್ಯಾಪ್ತಿಗೆ!

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಈಶಾನ್ಯಕ್ಕೆ 6 ಆರು ಹೊಸ ವಾಯುಮಾರ್ಗ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೈಲುಗಳಲ್ಲಿ ಇನ್ನು ಸಿಬಂದಿಗೂ ಮೊಬೈಲ್‌ ನಿಷೇಧ!

ಜೈಲುಗಳಲ್ಲಿ ಇನ್ನು ಸಿಬಂದಿಗೂ ಮೊಬೈಲ್‌ ನಿಷೇಧ!

ದೇಶದಲ್ಲಿ ಕೇಸರಿ ನಿಷೇಧ ಆಗಿದೆಯೇ: ಆರಗ ಪ್ರಶ್ನೆ

ದೇಶದಲ್ಲಿ ಕೇಸರಿ ನಿಷೇಧ ಆಗಿದೆಯೇ: ಆರಗ ಪ್ರಶ್ನೆ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬದಲಾವಣೆಯನ್ನೇ ಭರವಸೆಯಾಗಿಸಿದ ಶಿಕ್ಷಣ

ಬದಲಾವಣೆಯನ್ನೇ ಭರವಸೆಯಾಗಿಸಿದ ಶಿಕ್ಷಣ

ಅಯೋಧ್ಯೆಗೆ ಆರ್‌ಎಸ್‌ಎಸ್‌ ಮುಖ್ಯಸ್ಥರಾಗಿರುವ ಮೋಹನ್‌ ಭಾಗವತ್‌ ಭೇಟಿ

ಅಯೋಧ್ಯೆಗೆ ಆರ್‌ಎಸ್‌ಎಸ್‌ ಮುಖ್ಯಸ್ಥರಾಗಿರುವ ಮೋಹನ್‌ ಭಾಗವತ್‌ ಭೇಟಿ

ಉ.ಪ್ರ. ಕಾಂಗ್ರೆಸ್‌ ಟಿಕೆಟ್‌ನಲ್ಲಿ ಶೇ.40 ಮಹಿಳೆಯರಿಗೆ ಮೀಸಲು

ಉ.ಪ್ರ. ಕಾಂಗ್ರೆಸ್‌ ಟಿಕೆಟ್‌ನಲ್ಲಿ ಶೇ.40 ಮಹಿಳೆಯರಿಗೆ ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.