
ಕಪ್ಪು ಶಿಲೀಂಧ್ರದ ಔಷಧದ ಬಗ್ಗೆ ಸರ್ಕಾರ ಎಚ್ಚೆತ್ತುಕೊಂಡಿದೆ : ಕುಮಾರಸ್ವಾಮಿ
Team Udayavani, May 23, 2021, 6:37 PM IST

ಬೆಂಗಳೂರು : ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ಅಗತ್ಯವಿರುವ ಔಷಧ ಪೂರೈಕೆಯಲ್ಲಿನ ಕೇಂದ್ರದ ತಾರತಮ್ಯ, ಔಷಧ ಸಂಗ್ರಹಿಸಲು ತೆಲಂಗಾಣ ಕೈಗೊಂಡ ಕ್ರಮಗಳ ಕುರಿತು 22-05-2021ರಂದು ಟ್ವೀಟ್ ಮಾಡಿ ಸರ್ಕಾರವನ್ನು ಎಚ್ಚರಿಸಿದ್ದೆ. ಅದು ವರದಿಯೂ ಆಗಿತ್ತು. ಅದರ ಮರುದಿನವೇ ಔಷಧ ಪೂರೈಕೆಗೆ ಸರ್ಕಾರ ಕಂಪನಿಗಳಿಂದ ದರ ಪಟ್ಟಿ ಆಹ್ವಾನಿಸಿದೆ. ಇದು ಸ್ವಾಗತಾರ್ಹ ಕ್ರಮ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಅಗತ್ಯವಿರುವ ಔಷಧ ಸಂಗ್ರಹಿಸಲು ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ. ಪ್ರತಿಯೊಂದಕ್ಕೂ ಕೇಂದ್ರದತ್ತ ನೋಡದೇ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವಂತೆ ನೀಡಿದ್ದ ಸಲಹೆಯನ್ನು ಸರ್ಕಾರ ಪರಿಗಣಿಸಿದೆ. ಸೂಕ್ತ ಸಮಯದಲ್ಲಿ ನೀಡಲಾಗುವ ಸೂಕ್ತ ಸಲಹೆಗಳನ್ನು ಮನ್ನಿಸುವುದು ರಾಜ್ಯದ ಹಿತದೃಷ್ಟಿಯಿಂದಲೂ ಒಳ್ಳೆಯದು ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಬರೆದುಕೊಂಡದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಫ್ಯಾಮಿಲಿ ಟ್ರಸ್ಟ್; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್ ವ್ಯಂಗ್ಯ

Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್ ಸಿಂಗ್!

karnataka 2 ಕಡೆ ಸಂಶೋಧನ ಕೇಂದ್ರ ತೆರೆಯಲು ಆಪ್ಟೀವ್ ಕಂಪೆನಿಗೆ ಆಹ್ವಾನ

Karnataka Bandh: ರಾಜ್ಯಾದ್ಯಂತ ಬಿಗಿ ಭದ್ರತೆ, ಕಟ್ಟೆಚ್ಚರ

Bengaluru: ಎರಡು ದಿನಗಳಿಂದ ಭಾರೀ ಸಂಚಾರ ದಟ್ಟಣೆ