Udayavni Special

ಕಾಂಗ್ರೆಸ್‌ ದುಷ್ಟರಕೂಟಕ್ಕೆ ದಿಗ್ವಿಜಯಸಿಂಗ್‌ ಮುಖ್ಯಸ್ಥ

Team Udayavani, Feb 18, 2017, 6:58 AM IST

17-STATE-5.jpg

ಮೈಸೂರು: ಕಾಂಗ್ರೆಸ್‌ ಹೈಕಮಾಂಡ್‌ಗೆ ಕಪ್ಪಕೊಡುವ ಸಲುವಾಗಿಯೇ ಸಿಎಂ ಸಿದ್ದರಾಮಯ್ಯ ದುಷ್ಟರಕೂಟವನ್ನೇ ರಚಿಸಿಕೊಂಡಿದ್ದಾರೆ. ಆ ಕೂಟದ ಮೂಲಕವೇ ಎಲ್ಲರನ್ನೂ ಸಮಾಧಾನಪಡಿಸುತ್ತಿದ್ದು, ದುಷ್ಟರಕೂಟಕ್ಕೆ ದಿಗ್ವಿಜಯಸಿಂಗ್‌
ಮುಖ್ಯಸ್ಥರಾಗಿದ್ದಾರೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್‌ ಆರೋಪಿಸಿದರು.

ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಚಿವ ಎಚ್‌ .ಸಿ.ಮಹದೇವಪ್ಪ ಸಿದ್ದರಾಮಯ್ಯ ಅವರ ಗುಲಾಮ. ಆತ ರಾಜಕೀಯದಲ್ಲಿರುವುದೇ ಸಿದ್ದರಾಮಯ್ಯನಿಂದ. ಹೀಗಾಗಿ ಆತನಿಗೆ ವೋಟು, ಹಣ, ಅಧಿಕಾರ ಎಲ್ಲವನ್ನೂ ಕೊಟ್ಟಿದ್ದು ಸಿದ್ದರಾಮಯ್ಯ. ಅವರ ಕೃಪಾಕಟಾಕ್ಷವಿಲ್ಲದೇ ಹೋದರೆ ಮಹದೇವಪ್ಪಗೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಶಕ್ತಿಯೂ ಇಲ್ಲ ಎಂದು
ಲೇವಡಿ ಮಾಡಿದರು.

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ?: ನಂಜನಗೂಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರಾಭವಗೊಂಡರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಪಡೆಯುತ್ತೀರಾ ಎಂದು ಸಿದ್ದರಾಮಯ್ಯ ಅವರಿಗೆ ಪ್ರಸಾದ್‌ ಸವಾಲೆಸೆದರು. ಉಪ
ಚುನಾವಣೆಯಲ್ಲಿ ಗೆಲ್ಲುವ ಕಾರಣಕ್ಕಾಗಿ ಸಿದ್ದರಾಮಯ್ಯ ತಮ್ಮ ಸಂಪುಟ ಮಾತ್ರವಲ್ಲದೆ ಎಐಸಿಸಿಯ ಎಲ್ಲ ಮುಖಂಡರನ್ನೂ ಕರೆದುಕೊಂಡು ಬರಲಿ. ಉಪ ಚುನಾವಣೆಯಲ್ಲಿ ನಾನು ಸೋತರೆ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ. ಕಾಂಗ್ರೆಸ್‌ ಸೋತರೆ ನೀವು ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ತೆಗೆದು ಕೊಳ್ಳುತ್ತೀರಾ ಎಂದು ಪ್ರಶ್ನಿಸಿದರು. 

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿಕ್ಕಬಳ್ಳಾಪುರ ನಗರಸಭೆ: ಆನಂದ್‍ರೆಡ್ಡಿ ಅಧ್ಯಕ್ಷ , ವೀಣಾ ರಾಮು ಉಪಾಧ್ಯಕ್ಷರಾಗಿ ಆಯ್ಕೆ

ಚಿಕ್ಕಬಳ್ಳಾಪುರ ನಗರಸಭೆ: ಆನಂದ್‍ರೆಡ್ಡಿ ಅಧ್ಯಕ್ಷ , ವೀಣಾ ರಾಮು ಉಪಾಧ್ಯಕ್ಷರಾಗಿ ಆಯ್ಕೆ

ಈರುಳ್ಳಿ ಬೆಳೆಗಾರರಿಗೆ ಬೆಂಬಲ: ಸಿಎಂ ಉದ್ಧವ್‌

ಈರುಳ್ಳಿ ಬೆಳೆಗಾರರಿಗೆ ಬೆಂಬಲ: ಸಿಎಂ ಉದ್ಧವ್‌

mangalore

ಮಂಗಳೂರು: ಹೋಟೆಲ್ ನಲ್ಲಿ ದಾಂಧಲೆ ನಡೆಸಿದ ದುಷ್ಕರ್ಮಿಗಳು, ಇಬ್ಬರಿಗೆ ಗಾಯ

rahul-kl

ಕಿಂಗ್ಸ್-ರಾಯಲ್ಸ್ ಕದನ: ಗೆಲ್ಲಲೇಬೇಕಾದ ಒತ್ತಡದಲ್ಲಿ ಉಭಯ ತಂಡ: ಟಾಸ್ ಗೆದ್ದ ಸ್ಮಿತ್ ಪಡೆ

ಪರಿಸರಕ್ಕೆ ಹಾನಿ: ಮುಂಬಯಿ ಮಹಾನಗರ ಪಾಲಿಕೆಗೆ 29.75 ಕೋಟಿ ರೂ. ದಂಡ: NGT

ಪರಿಸರಕ್ಕೆ ಹಾನಿ: ಮುಂಬಯಿ ಮಹಾನಗರ ಪಾಲಿಕೆಗೆ 29.75 ಕೋಟಿ ರೂ. ದಂಡ: NGT

ಕೇವಾಡಿಯಾ: ಪ್ರಧಾನಿ ಮೋದಿಯವರ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್

ಕೇವಾಡಿಯಾ: ಪ್ರಧಾನಿ ಮೋದಿಯವರ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್

gold

ಗೂರ್ಖಾನ ಸಮಯ ಪ್ರಜ್ಞೆಯಿಂದ ತಪ್ಪಿದ ಚಿನ್ನದ ಅಂಗಡಿ ದರೋಡೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಬಳ್ಳಾಪುರ ನಗರಸಭೆ: ಆನಂದ್‍ರೆಡ್ಡಿ ಅಧ್ಯಕ್ಷ , ವೀಣಾ ರಾಮು ಉಪಾಧ್ಯಕ್ಷರಾಗಿ ಆಯ್ಕೆ

ಚಿಕ್ಕಬಳ್ಳಾಪುರ ನಗರಸಭೆ: ಆನಂದ್‍ರೆಡ್ಡಿ ಅಧ್ಯಕ್ಷ , ವೀಣಾ ರಾಮು ಉಪಾಧ್ಯಕ್ಷರಾಗಿ ಆಯ್ಕೆ

koppala

ಕರ್ನಾಟಕವನ್ನು ‘ಜಂಗಲ್ ರಾಜ್ಯ’ ಮಾಡುತ್ತಿರುವ ಸಿಎಂ ಯಡಿಯೂರಪ್ಪ: ತಂಗಡಗಿ

gold

ಗೂರ್ಖಾನ ಸಮಯ ಪ್ರಜ್ಞೆಯಿಂದ ತಪ್ಪಿದ ಚಿನ್ನದ ಅಂಗಡಿ ದರೋಡೆ !

ಪಕ್ಷ ನೋಡಿ ಅಲ್ಲ ವ್ಯಕ್ತಿ ನೋಡಿ ಪ್ರಚಾರ; ಮುನಿರತ್ನ ದೊಡ್ಡತನ ನೋಡಿ ಬಂದಿದ್ದೇನೆ: ದರ್ಶನ್

ಪಕ್ಷ ನೋಡಿ ಅಲ್ಲ ವ್ಯಕ್ತಿ ನೋಡಿ ಪ್ರಚಾರ; ಮುನಿರತ್ನ ದೊಡ್ಡತನ ನೋಡಿ ಬಂದಿದ್ದೇನೆ: ದರ್ಶನ್

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

ಆಯುರ್‌ ರಕ್ಷಾದಿಂದ ಕೋವಿಡ್ ಸೋಂಕು ತಡೆ ಸಾಧ್ಯ: ಡಾ| ಸಂತೋಷ್‌ ಗುರೂಜಿ

MUST WATCH

udayavani youtube

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

ಹೊಸ ಸೇರ್ಪಡೆ

dg-tdy-1

ರಾಜ್ಯಾದ್ಯಂತ 290 ಶುದ್ಧಗಂಗಾ ಘಟಕ ಸ್ಥಾಪನೆ: ಜಯಂತ್‌

ಚಿಕ್ಕಬಳ್ಳಾಪುರ ನಗರಸಭೆ: ಆನಂದ್‍ರೆಡ್ಡಿ ಅಧ್ಯಕ್ಷ , ವೀಣಾ ರಾಮು ಉಪಾಧ್ಯಕ್ಷರಾಗಿ ಆಯ್ಕೆ

ಚಿಕ್ಕಬಳ್ಳಾಪುರ ನಗರಸಭೆ: ಆನಂದ್‍ರೆಡ್ಡಿ ಅಧ್ಯಕ್ಷ , ವೀಣಾ ರಾಮು ಉಪಾಧ್ಯಕ್ಷರಾಗಿ ಆಯ್ಕೆ

vp-tdy-2

ಇಂಡಿ ಪುರಸಭೆ ಕಾಂಗ್ರೆಸ್‌ ಮಡಿಲಿಗೆ

ಈರುಳ್ಳಿ ಬೆಳೆಗಾರರಿಗೆ ಬೆಂಬಲ: ಸಿಎಂ ಉದ್ಧವ್‌

ಈರುಳ್ಳಿ ಬೆಳೆಗಾರರಿಗೆ ಬೆಂಬಲ: ಸಿಎಂ ಉದ್ಧವ್‌

mangalore

ಮಂಗಳೂರು: ಹೋಟೆಲ್ ನಲ್ಲಿ ದಾಂಧಲೆ ನಡೆಸಿದ ದುಷ್ಕರ್ಮಿಗಳು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.