ಹೊಟೇಲ್‌ ಉದ್ಯಮಕ್ಕೆ ಸುಮಾರು 18 ಸಾವಿರ ಕೋ. ರೂ. ನಷ್ಟ


Team Udayavani, Jan 20, 2022, 7:55 AM IST

thumb 2

ಸಾಂದರ್ಭಿಕ ಚಿತ್ರ.

ಬೆಂಗಳೂರು: ರಾಜ್ಯದಲ್ಲಿ ಜಾರಿಗೆ ತಂದಿರುವ ವಾರಾಂತ್ಯ ಕರ್ಫ್ಯೂ ಹಾಗೂ ನೈಟ್‌ ಕರ್ಫ್ಯೂ ಕಾರಣದಿಂದ ಹೊಟೇಲ್‌ ಉದ್ಯಮಕ್ಕೆ ತೀವ್ರ ಸಂಕಷ್ಟ ಉಂಟಾಗಿದ್ದು, ಸುಮಾರು 18 ಸಾವಿರ ಕೋ. ರೂ. ನಷ್ಟ ಉಂಟಾಗಿದೆ ಎಂದು ಉದ್ಯಮಿಗಳು ಹೇಳುತ್ತಾರೆ.

ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಪ್ರಾರಂಭವಾದ ಬಳಿಕ ವಾರದ ಇತರ ದಿನಗಳಲ್ಲೂ ಜನರು ಹೊಟೇಲ್‌ಗ‌ಳತ್ತ ಮುಖ ಮಾಡುತ್ತಿಲ್ಲ. ಹೀಗಾಗಿ, ಶೇ. 40ರಿಂದ 45ರಷ್ಟು ಹೊಟೇಲ್‌ ಉದ್ಯಮಕ್ಕೆ ಹೊಡೆತ ಬಿದ್ದಿದೆ ಎಂದು ಕರ್ನಾಟಕ ರಾಜ್ಯ ಹೊಟೇಲುಗಳ ಸಂಘದ ಕಾರ್ಯದರ್ಶಿ ಮಧುಕರ್‌ ಶೆಟ್ಟಿ ಹೇಳಿದ್ದಾರೆ.

ಸರಕಾರ ಕರ್ಫ್ಯೂ ಜಾರಿಗೆ ತರುವ ಮೊದಲು ಗೂ ಮೊದಲು ಪಂಚತಾರ ಹೋಟೆಲ್‌ಗ‌ಳ ಕೊಠಡಿಗಳ ಬುಕ್ಕಿಂಗ್‌ ನಲ್ಲೂ ಸುಧಾರಣೆ ಕಂಡುಬಂದಿತ್ತು ಶೇ.60ರಿಂದ 70ರಷ್ಟು ಬುಕಿಂಗ್‌ ಆಗುತ್ತಿತ್ತು. ಆದರೆ ಈ ಸಂಖ್ಯೆ ಈಗ ಶೇ.10ಕ್ಕೆ ತಲುಪಿದ್ದು, ಉದ್ಯಮವನ್ನು ಉಳಿಸುವುದು ಕಷ್ಟವಾಗಿದೆ ಎಂದು ರಾಜ್ಯ ಹೊಟೇಲುಗಳ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಟಾರ್‌ ತಿಳಿಸುತ್ತಾರೆ.

ಇದನ್ನೂ ಓದಿ:ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮಹಾರಾಷ್ಟ್ರ ಮಾದರಿ ಮಾರ್ಗ ಸೂಚಿಯನ್ನು ರಾಜ್ಯದಲ್ಲೂ ಅಳವಡಿಸ ಬೇಕು. ಈಗಾಗಲೇ ಕೋವಿಡ್‌ ಹಿನ್ನೆಲೆ ಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಶೇ.30ರಷ್ಟು ಹೊಟೇಲುಗಳು ಮುಚ್ಚಿವೆ. ಕರ್ಫ್ಯೂನಿಂದ ಮತ್ತಷ್ಟು ಆರ್ಥಿಕ ಸಂಕಷ್ಟ ಉಂಟಾಗಿದೆ ಎಂದು ಕರ್ನಾಟಕ ರಾಜ್ಯ ಹೊಟೇಲುಗಳ ಸಂಘದ ಗೌರವ ಅಧ್ಯಕ್ಷ ಕೆ.ಪ್ರಕಾಶ್‌ ಶೆಟ್ಟಿ ಹೇಳಿದ್ದಾರೆ.

 

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

SAVADI

BSY ಜೈಲಿಗೆ ಹೋಗಲು ಎಚ್ಡಿಕೆ ಕಾರಣ: ಸವದಿ

sthiraasthi

Karnataka: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

police siren

Fraud: ಈರುಳ್ಳಿ ವ್ಯಾಪಾರಿಗೆ 75 ಲಕ್ಷ ರೂ. ವಂಚನೆ

tower

Mulki: ಮೊಬೈಲ್‌ ಟವರ್‌ ಮೇಲೇರಿ ಪ್ರತಿಭಟನೆ ?

swim

Drown: ಕೇರಳದ ವಯನಾಡ್‌ಗೆ ಪ್ರವಾಸ- ನೀರಿನಲ್ಲಿ ಮುಳುಗಿ ಯುವಕನ ಸಾವು

MOBILE FRAUD MONEY

OTP ಹೇಳಿ ಲಕ್ಷ ರೂ. ಕಳೆದುಕೊಂಡ ಕೂಲಿ ಕಾರ್ಮಿಕ

lok adalat

Bantwal: ಯುವಕನ ಕೊಲೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.