ಮರೆಯಾದ ‘ಕೋಟಿ’ : ನಿರ್ಮಾಪಕ ರಾಮು ಹುಟ್ಟೂರಲ್ಲೇ ಅಂತ್ಯ ಸಂಸ್ಕಾರ

Team Udayavani, Apr 27, 2021, 3:25 PM IST

.jpg

ತುಮಕೂರು : ನಟಿ ಮಾಲಾಶ್ರೀ ಪತಿ ಹಾಗೂ ನಿರ್ಮಾಪಕ ರಾಮು ಅವರು ನಿನ್ನೆ (ಸೋಮವಾರ) ಕೋವಿಡ್ ಸೋಂಕಿನಿಂದ ಮೃತ ಪಟ್ಟಿದ್ದು, ಇಂದು(ಮಂಗಳವಾರ ಏಪ್ರಿಲ್ 27) ಅವರ ಅಂತ್ಯ ಸಂಸ್ಕಾರವನ್ನು ಕುಣಿಗಲ್​​ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಕೋವಿಡ್ ಮಾರ್ಗ ಸೂಚಿ ಅನ್ವಯದಂತೆ ನಡೆಸಲಾಯಿತು.

ಕೋವಿಡ್ ಸೋಂಕು ತಗುಲಿದ್ದ ರಾಮು ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದರು. ರಾಮು ಅವರ ಪಾರ್ಥೀವ ಶರೀರವನ್ನ ಹುಟ್ಟೂರಿಗೆ ಕೊಂಡೊಯ್ಯಲಾಗಿದ್ದು, ಅಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಈ ವೇಳೆ ರಾಮು ಪತ್ನಿ ಮಾಲಾಶ್ರೀ ಹಾಗೂ ಕುಟುಂಬದ ಕೆಲವರು ಮಾತ್ರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿದ್ದರು.

ನಿರ್ಮಾಪಕ ಕೋಟಿ ರಾಮು ಅವರು ಕಳೆದ ಒಂದು ವಾರದ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಕೋವಿಡ್ ಪಾಸಿಟಿವ್​ ದೃಢಪಟ್ಟಿತ್ತು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.