ಲಾರಿ ಹರಿದು ತಾಯಿ ಮಗಳ ದುರ್ಮರಣ
Team Udayavani, Oct 23, 2017, 8:38 AM IST
ಬೆಂಗಳೂರು: ರಸ್ತೆ ದಾಟುತ್ತಿದ್ದಾಗ ಲಾರಿ ಹರಿದು ಸ್ಥಳದಲ್ಲೇ ತಾಯಿ ಮಗಳು ದಾರಣವಾಗಿ ಮೃತಪಟ್ಟ ಘಟನೆ ನಗರದ ಬಾಣಸವಾಡಿ ಬಾಬುಸಾಬ್ಪಾಳ್ಯದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ವೆಲ್ಲಾಚಿ(70), ವಸಂತಾ(45) ಮೃತಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತರು ತಮಿಳುನಾಡಿನ ಮೂಲದವರು ಎಂದು ತಿಳಿದು ಬಂದಿದೆ.
ಬಾಣಸವಾಡಿ ಪೊಲೀರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ