ಹೊಸ ಆವಿಷ್ಕಾರಗಳಿಂದ ಕೃಷಿ ಸಮಸ್ಯೆಗೆ ಪರಿಹಾರ ಅಗತ್ಯ: ವೆಂಕಯ್ಯ ನಾಯ್ಡು
Team Udayavani, Aug 17, 2021, 7:10 AM IST
ಬೆಂಗಳೂರು: ಹೊಸ ಆವಿಷ್ಕಾರಗಳ ಮೂಲಕ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದರು.
ಸೋಮವಾರ ಜಕ್ಕೂರು ಆವರಣದಲ್ಲಿರುವ ಜವಾಹರ್ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ ಸೈಂಟಿಫಿಕ್ ಸಂಶೋಧನ ಕೇಂದ್ರದ ನಾವೀನ್ಯ ಮತ್ತು ಅಭಿವೃದ್ಧಿ ಕೇಂದ್ರದ ಶಿಲಾನ್ಯಾಸ ನೆರ ವೇರಿಸಿ ಅವರು ಮಾತನಾಡಿದರು. ಅವರು ಕನ್ನಡದಲ್ಲೇ ಭಾಷಣ ಆರಂಭಿಸಿ ಗಮನ ಸೆಳೆದರು.
ಪೇಟ ತೊಡಿಸಿದ ಸಿಎಂ :
ಆರು ದಿನಗಳ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಸೋಮವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಳಿದ ಉಪ ರಾಷ್ಟ್ರಪತಿಯವರನ್ನು ಸಿಎಂ ಬೊಮ್ಮಾಯಿ ಮೈಸೂರು ಪೇಟ ತೊಡಿಸಿ, ಹಾರ ಹಾಕಿ ಸ್ವಾಗತಿಸಿದರು. ರಾಜ್ಯಪಾಲರು, ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ, ಸಂಸದ ಪಿ.ಸಿ.ಮೋಹನ್ ಮತ್ತಿತತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ