ವರಿಷ್ಠರ ಸೂಚನೆಯಂತೆ ಮುಂದಿನ ಹೆಜ್ಜೆ: ಈಶ್ವರಪ್ಪ
Team Udayavani, Jul 8, 2019, 3:00 AM IST
ಶಿವಮೊಗ್ಗ: “ಕಾಂಗ್ರೆಸ್ -ಜೆಡಿಎಸ್ ಶಾಸಕರ ರಾಜೀನಾಮೆ ವಿಚಾರ, ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಎಲ್ಲವನ್ನೂ ಬಿಜೆಪಿಯ ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ. ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆಯೂ ವರಿಷ್ಠರು ನಿರ್ಧರಿಸ್ತಾರೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಅಮಿತ್ ಶಾ ಯಾವ ರೀತಿ ಸೂಚನೆ ಕೊಡ್ತಾರೋ.. ಅದನ್ನು ಎಲ್ಲರೂ ಪಾಲನೆ ಮಾಡೀ¤ವಿ’ ಎಂದರು. ಈ ಸರಕಾರ ಬಹಳಷ್ಟು ದಿನ ಇರೋದಿಲ್ಲ. ಬೇಷರತ್ ಬೆಂಬಲ ಅಂತ ಹೇಳಿ ಕಾಂಗ್ರೆಸ್ನವರೇ ಪ್ರತಿನಿತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಿದ್ದರಾಮಯ್ಯ ಆಗಿರಬಹುದು. ಖರ್ಗೆ ಇರಬಹುದು ತಾವು ಮುಖ್ಯಮಂತ್ರಿಯಾಗಬೇಕೆಂದು ಗೊಂದಲ ಮೂಡಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸರಕಾರ ಯಾವತ್ತು ಬಿದ್ದು ಹೋಗುತೋ¤ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?