Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್ಗೆ
Team Udayavani, May 24, 2024, 10:15 PM IST
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಅಶ್ಲೀಲ ಫೋಟೋ ಹಾಗೂ ವೀಡಿಯೋಗಳನ್ನು ಹಂಚಿದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಾಲ್ವರು ಆರೋಪಿಗಳು ನಿರೀಕ್ಷಣ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ನ ರಜಾ ಕಾಲದ ನ್ಯಾಯಪೀಠ ಹಾಸನ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಪೆನ್ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ನವೀನ್ ಗೌಡ ಅಲಿಯಾಸ್ ಎನ್. ಆರ್. ನವೀನ್ ಕುಮಾರ್, ಎನ್. ಕಾರ್ತಿಕ್, ಬಿ.ಸಿ. ಚೇತನ್ ಕುಮಾರ್ ಮತ್ತು ಎಚ್.ವಿ. ಪುಟ್ಟರಾಜು ನಿರೀಕ್ಷಣ ಜಾಮೀನು ಕೋರಿ ಹೈಕೋರ್ಟ್ಗೆ ಪ್ರತ್ಯೇಕ ಕ್ರಿಮಿನಲ್ ಅರ್ಜಿ ಸಲ್ಲಿಸಿ¨ªಾರೆ. ಅವುಗಳನ್ನು ವಿಚಾರಣೆ ನಡೆಸಿದ ನ್ಯಾ| ಎಸ್. ರಾಚಯ್ಯ ಅವರ ರಜಾಕಾಲದ ಪೀಠ, ಪ್ರತಿವಾದಿಯಾಗಿರುವ ಹಾಸನದ ಸಿಇಎನ್ ಠಾಣೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಚುನಾವಣ ಏಜೆಂಟ್ ಆಗಿದ್ದ ಎಂ.ಜಿ. ಪೂರ್ಣಚಂದ್ರ ತೇಜಸ್ವಿ, ಹಾಸನ ಸಿಇಎನ್ ಪೊಲೀಸ್ ಠಾಣೆಗೆ 2024ರ ಎ.23ರಂದು ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.