ರಾಜ್ಯಾದ್ಯಂತ ಇಂದು ಪೋಲಿಯೋ ಲಸಿಕೆ
Team Udayavani, Jan 19, 2020, 3:02 AM IST
ಬೆಂಗಳೂರು: ರಾಜ್ಯಾದ್ಯಂತ ಜ.19ರಂದು (ಭಾನುವಾರ) ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಚಿಕ್ಕಜಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಗ್ಗೆ 6 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಪೋಷಕರು 5 ವರ್ಷದೊಳಗಿನ ಮಕ್ಕಳನ್ನು ಸಮೀಪದ ಆಸ್ಪತ್ರೆಗಳಿಗೆ ಕರೆತರುವ ಮೂಲಕ ಲಸಿಕೆ ಹಾಕಿಸಬಹುದು. ಅಲ್ಲದೇ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿಯೂ ಆರೋಗ್ಯ ಇಲಾಖೆಯು ಪೋಲಿಯೋ ಲಸಿಕೆ ಹಾಕಿಸುವ ವ್ಯವಸ್ಥೆಯನ್ನು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್