Udayavni Special

ಪ್ರಧಾನಿಯೇ ತಮ್ಮ ಆದೇಶ ಪಾಲಿಸುತ್ತಿಲ್ಲ: ಸತೀಶ್‌


Team Udayavani, Apr 7, 2020, 5:30 AM IST

ಪ್ರಧಾನಿಯೇ ತಮ್ಮ ಆದೇಶ ಪಾಲಿಸುತ್ತಿಲ್ಲ: ಸತೀಶ್‌

ಬೆಳಗಾವಿ: ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಕರೆನೀಡುವ ಪ್ರಧಾನಿ ನರೇಂದ್ರ ಮೋದಿ ಅವರೇ ತಮ್ಮ ಆದೇಶ ಪಾಲಿಸುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಟೀಕಿಸಿದರು.

ಪತ್ರಕರ್ತರ ಜತೆ ಮಾತನಾಡಿದ ಅವರು, ಒಂದು ಕಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೇಳುತ್ತಾರೆ. ಇನ್ನೊಂದು ಕಡೆ ಜನರನ್ನು ಒಂದಾಗಿ ಸೇರಿಸುವಂಥ ಕಾರ್ಯಗಳನ್ನು ಮಾಡುತ್ತಾರೆ. ಇದೇ ರೀತಿ ಮುಂದೆ ಜನರಿಗೆ ಯಾವ ಟಾಸ್ಕ್ ಕೊಡುತ್ತಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು. ದೀಪ ಹಚ್ಚುವುದರಿಂದ, ಚಪ್ಪಾಳೆ ಹೊಡೆಯುವುದರಿಂದ ಕೋವಿಡ್ 19ವೈರಸ್‌ ಹೋಗುವುದಿಲ್ಲ. ಪ್ರತಿ ರಾಜ್ಯದಲ್ಲೂ ಇದರ ಭೀತಿ ಒಂದೊಂದು ರೀತಿಯಿದೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯದವರು ಒಂದಾಗಿ ನಿರ್ಧಾರ ಕೈಗೊಳ್ಳಬೇಕು ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮೆಕ್ಸಿಕೋದಲ್ಲಿ 10 ಲಕ್ಷ ಉದ್ಯೋಗ ನಷ್ಟ

ಮೆಕ್ಸಿಕೋದಲ್ಲಿ 10 ಲಕ್ಷ ಉದ್ಯೋಗ ನಷ್ಟ

ಒತ್ತಡದಲ್ಲಿವೆ ಚಿಲಿ ಆಸ್ಪತ್ರೆಗಳು : 70 ಸಾವಿರ ಮಂದಿ ಸೋಂಕು ಪೀಡಿತರು

ಒತ್ತಡದಲ್ಲಿವೆ ಚಿಲಿ ಆಸ್ಪತ್ರೆಗಳು : 70 ಸಾವಿರ ಮಂದಿ ಸೋಂಕು ಪೀಡಿತರು

ಅಂಫಾನ್ ಆಯಿತು ಇದೀಗ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಭೀತಿ

ಅಂಫಾನ್ ಆಯಿತು ಇನ್ನು ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಭೀತಿ

ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಅಕ್ರಮ-ಸಕ್ರಮ ಯೋಜನೆ ವಿಸ್ತರಣೆ

ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಅಕ್ರಮ-ಸಕ್ರಮ ಯೋಜನೆ ವಿಸ್ತರಣೆ

ಹಾವೇರಿಯ ಮೊದಲ ಕೋವಿಡ್-19 ಸೋಂಕಿತ ವ್ಯಕ್ತಿ ಗುಣಮುಖ

ಹಾವೇರಿಯ ಮೊದಲ ಕೋವಿಡ್-19 ಸೋಂಕಿತ ವ್ಯಕ್ತಿ ಗುಣಮುಖ

ಅಲೋಪತಿ ವೈದ್ಯರ ಮಾದರಿಯಲ್ಲೇ ಮೇಲೆ ಆಯುಷ್ ವೈದ್ಯರಿಗೂ ವೇತನ ಹೆಚ್ಚಳ: ಶ್ರೀರಾಮುಲು‌

ಅಲೋಪತಿ ವೈದ್ಯರ ಮಾದರಿಯಲ್ಲೇ ಆಯುಷ್ ವೈದ್ಯರಿಗೂ ವೇತನ ಹೆಚ್ಚಳ: ಶ್ರೀರಾಮುಲು‌

ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಓಪನ್

ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಓಪನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಲೋಪತಿ ವೈದ್ಯರ ಮಾದರಿಯಲ್ಲೇ ಮೇಲೆ ಆಯುಷ್ ವೈದ್ಯರಿಗೂ ವೇತನ ಹೆಚ್ಚಳ: ಶ್ರೀರಾಮುಲು‌

ಅಲೋಪತಿ ವೈದ್ಯರ ಮಾದರಿಯಲ್ಲೇ ಆಯುಷ್ ವೈದ್ಯರಿಗೂ ವೇತನ ಹೆಚ್ಚಳ: ಶ್ರೀರಾಮುಲು‌

ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಓಪನ್

ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಓಪನ್

ಪಡಿತರ ಕಾರ್ಡ್ ಇಲ್ಲದವರಿಗೆ ಇಂದಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ

ಪಡಿತರ ಕಾರ್ಡ್ ಇಲ್ಲದವರಿಗೆ ಇಂದಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನೋರ್ವನಿಗೆ ಕೋವಿಡ್-19 ಸೋಂಕು ದೃಢ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನೋರ್ವನಿಗೆ ಕೋವಿಡ್-19 ಸೋಂಕು ದೃಢ

ಹಳ್ಳಿ ಯುವಕರೇ ಮಾರುಕಟ್ಟೆ ಮಾಲಕರು

ಹಳ್ಳಿ ಯುವಕರೇ ಮಾರುಕಟ್ಟೆ ಮಾಲಕರು

MUST WATCH

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

udayavani youtube

MOTHERSDAY ಪ್ರಯುಕ್ತ ನಾಡಿನ ಎಲ್ಲಾ ಅಮ್ಮಂದಿರಿಗೆ ಶುಭಾಶಯವನ್ನು ಕೋರಿದ SHINE SHETTY

ಹೊಸ ಸೇರ್ಪಡೆ

ಅಕ್ರಮ ವಲಸಿಗರಿಗೆ ವರದಾನವಾದ ಕೋವಿಡ್‌

ಅಕ್ರಮ ವಲಸಿಗರಿಗೆ ವರದಾನವಾದ ಕೋವಿಡ್‌

ಬಾಕಿ ಬೆಳೆ ಸಾಲ: ಸರಕಾರಿ ಖಾತೆಗೆ ವರ್ಗಾಯಿಸಲು ಬ್ಯಾಂಕ್‌ಗಳಿಗೆ ನಿರ್ದೇಶ

ಬಾಕಿ ಬೆಳೆ ಸಾಲ: ಸರಕಾರಿ ಖಾತೆಗೆ ವರ್ಗಾಯಿಸಲು ಬ್ಯಾಂಕ್‌ಗಳಿಗೆ ನಿರ್ದೇಶ

ಮೆಕ್ಸಿಕೋದಲ್ಲಿ 10 ಲಕ್ಷ ಉದ್ಯೋಗ ನಷ್ಟ

ಮೆಕ್ಸಿಕೋದಲ್ಲಿ 10 ಲಕ್ಷ ಉದ್ಯೋಗ ನಷ್ಟ

ಒತ್ತಡದಲ್ಲಿವೆ ಚಿಲಿ ಆಸ್ಪತ್ರೆಗಳು : 70 ಸಾವಿರ ಮಂದಿ ಸೋಂಕು ಪೀಡಿತರು

ಒತ್ತಡದಲ್ಲಿವೆ ಚಿಲಿ ಆಸ್ಪತ್ರೆಗಳು : 70 ಸಾವಿರ ಮಂದಿ ಸೋಂಕು ಪೀಡಿತರು

ಅಂಫಾನ್ ಆಯಿತು ಇದೀಗ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಭೀತಿ

ಅಂಫಾನ್ ಆಯಿತು ಇನ್ನು ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.