Udayavni Special

ಶಿವಮೊಗ್ಗ : ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್

Team Udayavani, May 10, 2021, 9:14 AM IST

fgfdgfg

ಶಿವಮೊಗ್ಗ : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ‌ ನಡೆಸುತ್ತಿದ್ದಾರೆ. ಲಾಕ್ ಡೌನ್ ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್ ಮಾಡಲು ಮುಂದಾಗಿದ್ದಾರೆ.

ನಗರದ ಪ್ರತಿ ಸರ್ಕಲ್ ನಲ್ಲೂ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.  ಬೆಳಗ್ಗೆಯಿಂದ‌ ಇದುವರೆಗೆ ಶಿವಮೊಗ್ಗ ನಗರ ಒಂದರಲ್ಲೇ 200ಕ್ಕೂ ಹೆಚ್ಚು ವಾಹನಗಳು ಸೀಜ್ ಮಾಡಲಾಗಿದೆ. ಇಂದಿನಿಂದ ಶಿವಮೊಗ್ಗದಲ್ಲಿ ವಾಹನದಲ್ಲಿ ಓಡಾಟ ನಡೆಸಲು ಅವಕಾಶವಿಲ್ಲ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ ಒಳಗೆ ಕಾಲ್ನಡಿಗೆಯಲ್ಲೇ ಬಂದು ದಿನಬಳಕೆ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ .

ಅನಗತ್ಯವಾಗ ವಾಹನದಲ್ಲಿ ತಿರುಗಾಟ ನಡೆಸಿದರೆ ವಾಹನಗಳು ಸೀಜ್ ಆಗುವುದು ಫಿಕ್ಸ್ ಎಂದು ಪೊಲೀಸರು ಎಚ್ಚರಕೆ ನೀಡಿದ್ದಾರೆ. ಲಾಕ್ ಡೌನ್ ಮುಗಿಯುವವರೆಗೂ ವಾಹನಗಳನ್ನು ಬಿಡದಿರಲು ಪೊಲೀಸರ ನಿರ್ಧಾರ ಮಾಡಿದ್ದಾರೆ.

ಟಾಪ್ ನ್ಯೂಸ್

ನೀಲಕಂಠರಾಯನ ಗಡ್ಡಿ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ: ಈಶ್ವರ ಖಂಡ್ರೆ

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಕೋವಿಡ್‌ ಪಾಸಿಟಿವ್‌ ಬಂದವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ : ಜಿ.ಜಗದೀಶ್‌ ಆದೇಶ

ಕೇರಳ ಗಡಿ ಭಾಗದಲ್ಲಿರುವ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ ಜಿಗಿತ: ಹೂಡಿಕೆದಾರರಿಗೆ ಲಕ್ಷಾಂತರ ರೂ. ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಹುಬ್ಬಳ್ಳಿ : ಕಾರಾಗೃಹದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಶವವಾಗಿ ಪತ್ತೆ

ಭಕ್ತಾರ ಗಮನಕ್ಕೆ:ಧರ್ಮಸ್ಥಳ,ಕಟೀಲು,ಕುಕ್ಕೆ ದೇವಸ್ಥಾನ ವಾರಾಂತ್ಯ ಬಂದ್; ಡಿಸಿ ಆದೇಶದಲ್ಲೇನಿದೆ

ಭಕ್ತರ ಗಮನಕ್ಕೆ: ಧರ್ಮಸ್ಥಳ,ಕಟೀಲು,ಕುಕ್ಕೆ ದೇವಸ್ಥಾನ ವಾರಾಂತ್ಯ ಬಂದ್; ಡಿಸಿ ಆದೇಶದಲ್ಲೇನಿದೆ

MUST WATCH

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

udayavani youtube

ಆರೋಗ್ಯಕರ ಜೀವನಕ್ಕೆ ಸರಳ ಸೂತ್ರ ದಿನಚರಿ

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

ಹೊಸ ಸೇರ್ಪಡೆ

ನೀಲಕಂಠರಾಯನ ಗಡ್ಡಿ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ: ಈಶ್ವರ ಖಂಡ್ರೆ

ನೀಲಕಂಠರಾಯನ ಗಡ್ಡಿ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ: ಈಶ್ವರ ಖಂಡ್ರೆ

Kota

ಸಚಿವ ಕೋಟ ಹುಟ್ಟೂರು, ಮನೆಯಲ್ಲಿ ಸಂಭ್ರಮಾಚರಣೆ

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Covid-Haveri

ಕೋವಿಡ್‌ ಮೂರನೇ ಅಲೆ ಭೀತಿ ಶುರು; ತಗ್ಗಿದ ಸೋಂಕಿನ ಸಂಖ್ಯೆ-ನಿಲ್ಲದ ಸಾವಿನ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.