84 ಕೈದಿಗಳ ಬಿಡುಗಡೆಗೆ ಮಾಡಲು ರಾಜ್ಯ ಸರಕಾರ ಸಿದ್ಧತೆ
Team Udayavani, Jul 13, 2022, 11:49 PM IST
ಬೆಂಗಳೂರು: “ಆಜಾದಿ ಕಾ ಅಮೃತ್ ಮಹೋತ್ಸವ’ ಅಂಗವಾಗಿ ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 84 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡ ಲಾಗುತ್ತದೆ. ಅದೇ ರೀತಿ ಈ ವರ್ಷ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರು, ಬಳ್ಳಾರಿ, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ಮೈಸೂರು, ಕಲಬುರಗಿ ಸೇರಿ ವಿವಿಧ ಕಾರಾಗೃ ಹಗಳಲ್ಲಿರುವ 80 ಮಂದಿ ಪುರುಷರು ಮತ್ತು 4 ಮಂದಿ ಮಹಿಳೆಯರನ್ನು ಹೆಸರನ್ನು ಉಲ್ಲೇಖಿಸಿ ಕಾರಾಗೃಹ ಇಲಾಖೆ ರಾಜ್ಯ ಸರಕಾರಕ್ಕೆ ಪಟ್ಟಿ ಸಿದ್ಧಪಡಿಸಿ ಕಳುಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!