ಕೇಂದ್ರದಿಂದಾಗಿಯೇ ರಾಜ್ಯಕ್ಕೆ ದುಃಸ್ಥಿತಿ

Team Udayavani, Feb 18, 2020, 3:03 AM IST

Kumarswamy2

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಹೊಸ ವಿಷಯ ಇಲ್ಲ. ಇದೊಂದು ತೀರಾ ಸಪ್ಪೆ ಭಾಷಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣ ಕುರಿತು ಪ್ರತಿಕ್ರಿಯಿಸಿದ ಅವರು, ಜಿಎಸ್‌ಟಿ, ನರೇಗಾ ಬಾಬ್ತಿಗೆ ಸಂಬಂಧಿಸಿದಂತೆ ಕೇಂದ್ರದಿಂದ ಬರಬೇಕಾದ ಬಾಕಿ ಬಂದಿಲ್ಲ. ಕೇಂದ್ರದಿಂದಾಗಿಯೇ ರಾಜ್ಯದಲ್ಲಿ ಈ ಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಾನು ಮುಖ್ಯಮಂತ್ರಿಯಾಗಿದ್ದಾಗ ಬೃಹತ್‌ ಮೊತ್ತದಷ್ಟು ರೈತರ ಸಾಲಮನ್ನಾ ಮಾಡಿ, ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದೆ. ಈ ಸರ್ಕಾರ ಕಳೆದ ಆರೇಳು ತಿಂಗಳಲ್ಲಿ ತಮ್ಮ ವೈಫ‌ಲ್ಯ ಮುಚ್ಚಿಕೊಳ್ಳುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ. ನಾನು ಯಾವ ಸಂದರ್ಭದಲ್ಲೂ ಇಲಾಖಾವಾರು ಅನುದಾನ ಕಡಿತ ಮಾಡಿರಲಿಲ್ಲ. ಆದರೆ, ಇವರು ಮಾಡಿದ್ದಾರೆ’ ಎಂದು ಹೇಳಿದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.