ಸಾಲ ಮನ್ನಾ ಮಾಡದಿದ್ರೆ ರಾಜ್ಯವ್ಯಾಪಿ ಪ್ರತಿಭಟನೆ


Team Udayavani, Apr 11, 2017, 11:27 AM IST

bsy.jpg

ಶಿವಮೊಗ್ಗ: ರೈತರ ಸಾಲ ಸಂಪೂರ್ಣ ಮನ್ನಾ ಮಾಡುವ ಘೋಷಣೆ ಮಾಡದಿದ್ದರೆ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಹೋದ ಕಡೆಗಳಲ್ಲೆಲ್ಲ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದ
ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಹಾಗೂ ಇತರ ಮುಖಂಡರಿಗೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭ ಹಾಗೂ ಸಾಗರ ಭಾಗದ ಮುಖಂಡ ಶ್ರೀಪಾದ ಹೆಗಡೆ ನಿಸರಾಣಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರ ರೈತರ ಸಾಲ ಮನ್ನಾ ಮಾಡಿದಂತೆಯೇ ಕರ್ನಾಟಕದಲ್ಲೂ ಸಿದ್ದರಾಮಯ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲೇಬೇಕು. ಇಲ್ಲದಿದ್ದಲ್ಲಿ ಬಿಜೆಪಿ ವತಿಯಿಂದ ಹಂತಹಂತವಾಗಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುವುದು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದರು. ಉತ್ತರ ಪ್ರದೇಶ ರಾಜ್ಯ ಸರ್ಕಾರವು ರೈತರ ಸಾಲ ಮನ್ನಾ ಮಾಡುವ ಘೋಷಣೆ ಮಾಡಿದೆ. ಇದಕ್ಕೆ ಕೇಂದ್ರ ಸರ್ಕಾರ ಯಾವುದೇ ನೆರವು ನೀಡಿಲ್ಲ. ಇದನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅರಿತುಕೊಂಡು ರೈತರ ಸಾಲ ಮನ್ನಾ ಮಾಡುವ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಸಿಎಂಗೆ ಚುನಾವಣೆಯೇ ಮುಖ್ಯ: ರಾಜ್ಯಾದ್ಯಂತ ಬರ ಪರಿಸ್ಥಿತಿ ತಲೆ ದೋರಿದೆ. ಆದರೆ, ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪರಿಸ್ಥಿತಿಯ ಅರಿವಾದಂತೆ ಕಾಣುತ್ತಿಲ್ಲ. ರಾಜ್ಯ ಪ್ರವಾಸ ಕೈಗೊಂಡು ಬರ ನಿರ್ವಹಣೆಗೆ ಯಾವುದೇ ಕ್ರಮ ಕೈಗೊಳ್ಳು ತ್ತಿಲ್ಲ. ಸರ್ಕಾರದ ವಿರುದ್ಧ ಜನ ಶಾಪ ಹಾಕುತ್ತಿದ್ದಾರೆ ಎಂದು ದೂರಿದರು. ಬರ ಪರಿಸ್ಥಿತಿಗಿಂತ ಗುಂಡ್ಲುಪೇಟೆ, ನಂಜನಗೂಡು ಉಪ ಚುನಾವಣೆಯೇ ಸಿಎಂ ಸಿದ್ದರಾಮಯ್ಯಗೆ ಮುಖ್ಯವಾಗಿತ್ತು. ಬರ ಪರಿಸ್ಥಿತಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವೇ ಇಲ್ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

1-sads-das

Kanchanjunga Express ‘ಕವಚ’ ಇದ್ದಿದ್ದರೆ ರೈಲು ಅಪಘಾತ ತಪ್ಪುತ್ತಿತ್ತು!

1-qweewewqewq

Air India ಆಹಾರದಲ್ಲಿ ಪ್ರಯಾಣಿಕನಿಗೆ ಸಿಕ್ಕಿತು ಬ್ಲೇಡ್‌!

1-lF

T20 World Cup; ಲಾಕೀ ಫ‌ರ್ಗ್ಯುಸನ್‌ ಅಮೋಘ ದಾಖಲೆ; 4-4-0-3!

1-babar

Pakistan ತಂಡದ ನಾಯಕತ್ವ ಬಿಡುವ ಬಗ್ಗೆ ಯೋಚಿಸಿಲ್ಲ: ಬಾಬರ್‌

1–dsdsdas

ಪ್ರವಾಸಿ ಸ್ಥಳಗಳನ್ನು ನೋಡಲೆಂದೇ ಕಾಂಚನಗಂಗಾ ರೈಲು ಏರುವ ಜನರು

1-pp

BJP ಯಿಂದಲೇ ಸ್ಪೀಕರ್‌: ಡೆಪ್ಯುಟಿ ಸ್ಥಾನ ಮಿತ್ರಪಕ್ಷಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

1-sads-das

Kanchanjunga Express ‘ಕವಚ’ ಇದ್ದಿದ್ದರೆ ರೈಲು ಅಪಘಾತ ತಪ್ಪುತ್ತಿತ್ತು!

Tax

Tax ಹೊರೆ ಇಳಿಸಲು ಕೇಂದ್ರ ಸರಕಾರ ಚಿಂತನೆ?

1-qweewewqewq

Air India ಆಹಾರದಲ್ಲಿ ಪ್ರಯಾಣಿಕನಿಗೆ ಸಿಕ್ಕಿತು ಬ್ಲೇಡ್‌!

1-lF

T20 World Cup; ಲಾಕೀ ಫ‌ರ್ಗ್ಯುಸನ್‌ ಅಮೋಘ ದಾಖಲೆ; 4-4-0-3!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.