ಬಿಹಾರದಲ್ಲಿ ರಾಜ್ಯದ ಯೋಧ ಮೃತ

Team Udayavani, May 7, 2019, 3:00 AM IST

ಔರಂಗಾಬಾದ್‌: ಕರ್ನಾಟಕ ಮೂಲದ ಸಿಆರ್‌ಪಿಎಫ್ ಯೋಧ ಸುನೀಲ್‌ ಬೆಳಗಾಂ(33) ಬಿಹಾರದ ಔರಂಗಾಬಾದ್‌ನಲ್ಲಿ ಮೃತಪಟ್ಟಿದ್ದಾರೆ. ಔರಂಗಾಬಾದ್‌ ಜಿಲ್ಲೆಗೆ ತೆರಳುವಾಗ ಸುನೀಲ್‌ ಇದ್ದ ಎಸ್‌ಯುವಿಗೆ ಟ್ರಕ್‌ವೊಂದು ಡಿಕ್ಕಿ ಹೊಡೆದಿದೆ.

ಎಸ್‌ಯುವಿಯಲ್ಲಿ ಯೋಧರು ಪ್ರಯಾಣಿಸುತ್ತಿದ್ದರು. ಅಪಘಾತ ತೀವ್ರತೆ ಹೇಗಿತ್ತೆಂದರೆ, ಲಾರಿ ಗುದ್ದಿದ ರಭಸಕ್ಕೆ ಎಸ್‌ಯುವಿ ರಸ್ತೆ ಬದಿಯ ಹೊಂಡಕ್ಕೆ ಉರುಳಿದೆ.

ಕೂಡಲೇ ಯೋಧರನ್ನು ಸದರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ನಂತರ ಜಮುಹಾರ್‌ ಆಸ್ಪತ್ರೆಗೆ ಸಾಗಿಸಲಾಗಿತ್ತು. ಐವರು ಯೋಧರಿಗೆ ಗಾಯವಾಗಿದ್ದು, ಯೋಧರೊಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ