ಸೆಲೆಬ್ರಿಟಿ ಎನಿಸಿಕೊಂಡವರು ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವುದು ದುರಂತ: ಪ್ರಹ್ಲಾದ್ ಜೋಶಿ
Team Udayavani, Sep 5, 2020, 7:47 PM IST
ಹುಬ್ಬಳ್ಳಿ: ಸ್ಯಾಂಡಲ್ ವುಡ್ ನಲ್ಲಿ ಸೆಲೆಬ್ರಿಟಿ ಅನ್ನಿಸಿಕೊಂಡವರು ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವುದು ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪತ್ತೆ ಪ್ರಕರಣ ಹಿನ್ನೆಲೆ ಮಾತನಾಡಿದ ಅವರು, ಯಾವುದೇ ಕ್ಷೇತ್ರದವರಾಗಲಿ ಜನತೆಗೆ ಮಾದರಿಯಾಗಿರಬೇಕು. ಯುವಪೀಳಿಗೆಯನ್ನು ಸರಿಯಾದ ಮಾರ್ಗದರ್ಶನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಅದನ್ನು ಬಿಟ್ಟು ಸಮಾಜವನ್ನು ತಪ್ಪುದಾರಿಗೆ ಕೊಂಡೊಯ್ಯಬಾರದು ಎಂದರು.
ಡ್ರಗ್ಸ್ ಜಾಲದ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸುತ್ತಿದೆ. ಪ್ರಕರಣಗಳಲ್ಲಿ ಯಾವುದೇ ರಾಜಕೀಯ ವ್ಯಕ್ತಿಗಳು ಭಾಗಿಯಾಗಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.ಪೊಲೀಸರ ಮೇಲೆ ಯಾರೂ ಒತ್ತಡ ಹಾಕಬಾರದು. ಯಾರೇ ಇರಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ