ದೇವನಹಳ್ಳಿಗೆ ಬಂದ ವಿಶ್ವದ ಅತಿ ದೊಡ್ಡ ವಾಣಿಜ್ಯ ವಿಮಾನ

Team Udayavani, Oct 14, 2022, 4:47 PM IST

1-dsadads

ದೇವನಹಳ್ಳಿ: ವಿಶ್ವದ ಅತಿ ದೊಡ್ಡ ವಾಣಿಜ್ಯ ವಿಮಾನ ಸೂಪರ್‌ ಜಂಬೋ ಏರ್ ಬಸ್‌ – ಎ380  ಶುಕ್ರವಾರ ಮಧ್ಯಾಹ್ನ 3.30ಕ್ಕೆ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

ಇದನ್ನೂ ಓದಿ : ಕಳ್ಳ..ಕಳ್ಳ..; ಪಾಕ್ ಹಣಕಾಸು ಸಚಿವನಿಗೆ ಅಮೆರಿಕದಲ್ಲಿ ಘೇರಾವ್ !

ಎಮಿರೈಟ್ಸ್‌ ಏರ್‌ಲೈನ್ಸ್‌ನ ಈ ಬೃಹತ್‌ ವಿಮಾನವು ಡಬಲ್ ಡೆಕ್ಕರ್ ವಿಮಾನವಾಗಿದ್ದು,ಬೆಳಗ್ಗೆ 10 ಗಂಟೆಗೆ ದುಬೈನಿಂದ ಹೊರಟು, ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣಕ್ಕೆ ಬಂದು ತಲುಪಿದೆ. ಪುನಃ ಮತ್ತೆ ವಿಮಾನ ಬೆಂಗಳೂರಿನಿಂದ ಸಂಜೆ 6.40ಕ್ಕೆ ಹೊರಟು ರಾತ್ರಿ 9ಕ್ಕೆ ದುಬೈ ತಲುಪಲಿದೆ.

ಈ ಹಿಂದೆಯೇ ಎಮಿರೇಟ್ಸ್‌ ಏರ್‌ಲೈನ್ಸ್‌ ಘೋಷಿಸಿದಂತೆ, ಜಂಬೋ ಜೆಟ್‌ನ ಮೊದಲ ಹಾರಾಟ ಅಕ್ಟೋಬರ್‌ 30ರ ರಾತ್ರಿ ದುಬೈನಿಂದ ಟೇಕಾಫ್‌ ಆಗಿ ಅ.31ಕ್ಕೆ ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಬೇಕಿತ್ತು. ಆದರೆ, ಎರಡು ವಾರದ ಮುನ್ನವೇ ಬೃಹತ್‌ ಲೋಹದ ಹಕ್ಕಿ ಬೆಂಗಳೂರು ತಲುಪಿರುವುದು ವಿಮಾನ ಪ್ರಯಾಣಿಕರಲ್ಲಿ ಸಂತಸ ತಂದಿದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.