ಚಿಕ್ಕಮಗಳೂರು : ವೆಂಟಿಲೇಟರ್ ಸಿಗದೆ ನರಳಾಡಿ ಯುವಕ ಸಾವು
Team Udayavani, May 13, 2021, 1:57 PM IST
ಚಿಕ್ಕಮಗಳೂರು : ವೆಂಟಿಲೇಟರ್ ಸಿಗದೆ ಯುವಕನೋರ್ವ ನರಳಾಡಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಗುರುವಾರ ನಡೆದಿದೆ.
ಸಾವನ್ನಪ್ಪಿರುವ ವ್ಯಕ್ತಿಯನ್ನು ಮೇಘರಾಜ್ (31) ಎಂದು ಗುರುತಿಸಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದ ನಿವಾಸಿ. ಆಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾನೆ.
ಸೋಂಕಿತ ಯುವಕನ್ನು ಐಸಿಯುಗೆ ಶಿಫ್ಟ್ ಮಾಡುವಂತೆ ಪರಿ ಪರಿಯಾಗಿ ಕೇಳಿಕೊಳ್ಳಲಾಗಿತ್ತು. ಆದ್ರೆ ಕೊನೆ ಕ್ಷಣದವರೆಗೂ ಜನರಲ್ ವಾರ್ಡ್ ನಲ್ಲೇ ಯುವಕನಿಗೆ ಚಿಕಿತ್ಸೆ ನೀಟಡಿದ್ದು, ಸೂಕ್ತ ಚಿಕಿತ್ಸೆ ಸಿಗದೇ ನಿನ್ನೆ ಮಧ್ಯರಾತ್ರಿ ಮೇಘರಾಜ್ ಕೊನೆಯುಸಿರೆಳೆದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!